ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಭಾರೀ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ...
ಬೆಂಗಳೂರು: 2026 ರಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಪ್ರತಿಜ್ಞೆ ಮಾಡಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 2021 ರಿಂದ ಸ್ಥಗಿತಗೊಂಡಿರುವ ಜಿಲ್ಲಾ ಪಂಚಾಯತ್ ಮತ್ತು...
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿರುವ...
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಬಳ್ಳಾರಿ ನಗರದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಭೀಕರ ಘರ್ಷಣೆ ಸಂಭವಿಸಿದೆ. ಕಲ್ಲು ತೂರಾಟ, ಗುಂಡಿನ...
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮೂಲಸೌಕರ್ಯ ಹಾಗೂ ನಗರಾಭಿವೃದ್ಧಿ ಯೋಜನೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದು, ಈ ಉಪಕ್ರಮಗಳು ನಗರದ ಭವಿಷ್ಯವನ್ನೇ ರೂಪಿಸಲಿವೆ ಎಂದು ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಪುಣೆ (ಮಹಾರಾಷ್ಟ್ರ): ಪುಣೆ ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಪರಿಶೀಲನೆ ವೇಳೆ ರಾಜಕೀಯ ವಲಯವೇ ಬೆಚ್ಚಿಬೀಳುವಂತಹ ಘಟನೆ ನಡೆದಿದೆ. ಅಭ್ಯರ್ಥಿಯೊಬ್ಬ ತನ್ನ ಪ್ರತಿಸ್ಪರ್ಧಿಯ ‘ಎಬಿ ಫಾರಂ’ ಅನ್ನು ಕಸಿದುಕೊಂಡು ಹರಿದು ತಿಂದು ಹಾಕಿದ ಘಟನೆ ಪುಣೆಯಲ್ಲಿ...
ಬೆಂಗಳೂರು: ಹೊಸ ವರ್ಷದ ಸಂಭ್ರಮ ರಾಜ್ಯ ಸರ್ಕಾರದ ಖಜಾನೆಗೆ ಭರ್ಜರಿ ಲಾಭ ತಂದಿದೆ. ಡಿಸೆಂಬರ್ ತಿಂಗಳಲ್ಲಿ ಮದ್ಯ ಮಾರಾಟದಿಂದ ಅಬಕಾರಿ ಇಲಾಖೆ ದಾಖಲೆ ಮಟ್ಟದ ಆದಾಯ ಸಂಗ್ರಹಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 454.58...
ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಅವಿರತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಸ್ಫೋಟಕಗಳ ಅಬ್ಬರ ಇದೀಗ ಮೂಕಪ್ರಾಣಿಗಳ ಜೀವಕ್ಕೆ ಮಾರಕವಾಗುತ್ತಿದೆ ಎಂದು ಯಶವಂತಪುರ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕೆಂಗೇರಿ...
ರಾಯಚೂರು: ಹೊಸ ವರ್ಷದ ಮೊದಲ ದಿನ ಗುರುವಾರವಾದ ಹಿನ್ನೆಲೆ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಗುರುವಾರವೇ ಗುರುರಾಘವೇಂದ್ರ ಸ್ವಾಮಿಗಳ ವಾರವಾಗಿರುವುದರಿಂದ, ಈ ಬಾರಿ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಹೆಚ್ಚು ಭಕ್ತರು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ...
ಬೆಂಗಳೂರು, ಡಿಸೆಂಬರ್ 31, 2025:ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (PHC) ಮುಚ್ಚಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ನಾಗರಿಕರು ಮಾತ್ರವಲ್ಲದೆ, ಕ್ಷೇತ್ರದ ಶಾಸಕ...