ಚಿತ್ರದುರ್ಗ, ಕೋಟೆನಾಡು: ಚಿತ್ರದುರ್ಗದಲ್ಲಿ ಧಾರ್ಮಿಕ ಹೋರಾಟ ಮತ್ತು ಜಮೀನು ವಿವಾದ ಭೀಕರವಾಗಿದ್ದು, ಹಿಂದೂ ದೇವರ ಶಿಲಾಶಾಸನ ಇರುವ ಭೂಮಿಗೆ ವಕ್ಫ್ ಬೋರ್ಡ್ ಕಬಳಿಗೆ ಯತ್ನ ಮಾಡಿದ ಆರೋಪಗಳು ಸದ್ದು ಮಾಡಿದ್ದಾರೆ. ಕೃಷ್ಣದೇವರಾಯ ಸಾಮಂತ ಅರಸನೊರ್ವರು ಇದೇ...
ಡಾಕಾ, ಬಾಂಗ್ಲಾದೇಶ: ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತೊಮ್ಮೆ ಬೆವರುತಿರುವುದು ಗಮನಸೆಳೆಯುತ್ತಿದೆ. ಭಾರತೀಯ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದಿದ್ದು, ಸ್ಥಳೀಯ ಜನರಲ್ಲಿ ಆತಂಕ ಉಂಟಾಗಿದೆ. ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಚಿತ್ತಗಾಂಗ್ನ ಭಾರತೀಯ...
ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 16 ಮಂದಿ ಮೃತಪಟ್ಟಿದ್ದು, 18 ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಬಸ್ಸಿನಲ್ಲಿ ಒಟ್ಟು 34 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ....
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ನಟ ಕಿಚ್ಚ ಸುದೀಪ್ ಆಡಿದ ಮಾತುಗಳು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿವೆ. ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದೇ ಮಾತನಾಡಿದರೂ, ಆ ಹೇಳಿಕೆಗಳು ಚಾಲೆಂಜಿಂಗ್ ಸ್ಟಾರ್...
ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು,...
ರಾಜ್ಯ ಸರ್ಕಾರವು ಖಾಲಿ ಹಾಗೂ ಲಭ್ಯವಿರುವ ಒಟ್ಟು 569 ಮದ್ಯದ ಸನ್ನದುಗಳನ್ನು (Liquor Licenses) ಪಾರದರ್ಶಕ ಇ-ಹರಾಜು (E-Auction) ಮೂಲಕ ಹಂಚಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ. ಹೆಚ್ಚುವರಿ ರಾಜಸ್ವ ಸಂಗ್ರಹಣೆಯ ಉದ್ದೇಶದಿಂದ ಈ ಮಹತ್ವದ ಕ್ರಮ...
ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ ಯೋಜನೆ ಮಹತ್ವದ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಬೆಳಗಾವಿ ಜಿಲ್ಲಾ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆಯೇ ಇಲ್ಲ, ಅವೆಲ್ಲವೂ ಸೋಷಿಯಲ್ ಮೀಡಿಯಾ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ ರಾಜ್ಯ ಸರ್ಕಾರ ಮೀಸಲಾತಿ (Reservation) ನಿಗದಿಗೆ ಸಂಬಂಧಿಸಿದಂತೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳ ಪ್ರಕಾರ, 2011ರ ಜನಗಣತಿ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಗುರುವಾರ ರಾತ್ರಿ ನಡೆದ ಭಾರೀ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 30 ಮೊಬೈಲ್ ಫೋನ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೈಲಿನ ಇತಿಹಾಸದಲ್ಲಿಯೇ ಇದು ಅತಿದೊಡ್ಡ ವಶವಾಗಿದೆ ಎಂದು ಕಾರಾಗೃಹ ಇಲಾಖೆ ತಿಳಿಸಿದೆ....