ಮೈಸೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಇತ್ತೀಚಿನ ಹೇಳಿಕೆಯಿಂದ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ....
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿರುವಾಗಲೇ, ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡು ‘ಮೋಂಥಾ’ ಚಂಡಮಾರುತವಾಗಿ ರೂಪುಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತವಾಗಿ...
ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಂಚನೆಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ನ್ಯಾಯಾಲಯ ಪರಿಗಣನೆ...
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ಆರೋಪದಡಿ ಬಂಧಿತರಾಗಿರುವ ಆರು ಮಂದಿಯ ಜಾಮೀನು ಅರ್ಜಿಗಳ ವಿಚಾರಣೆ ವೇಳೆ ದೆಹಲಿ ಪೊಲೀಸರ ನಿರ್ಲಕ್ಷ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಗಳಾದ ಉಮರ್ ಖಾಲಿದ್,...
ಕಾರವಾರ: ವಿಶ್ವದ ಅತಿದೊಡ್ಡ ಪತಂಗ ಪ್ರಭೇದಗಳಲ್ಲಿ ಒಂದಾದ ಅಟ್ಲಾಸ್ ಪತಂಗ (Attacus atlas) ನ ಅಪರೂಪದ ಮಾದರಿಯನ್ನು ಕಾರವಾರದ ಗುಡ್ಡೆಹಳ್ಳಿಯ ಕಾಡು ಪ್ರದೇಶದಲ್ಲಿ ಇತ್ತೀಚೆಗೆ ಗುರುತಿಸಲಾಗಿದೆ. ಸ್ಥಳೀಯ ಚಾರಣಿಗ ರವಿಗೌಡ ಅವರು ಚಾರಣದ ವೇಳೆ ಈ...
ವೈಟ್ ಫರ್ನ್ಸ್ ತಂಡದ ಶ್ರೇಷ್ಠ ಆಲ್ರೌಂಡರ್ ಹಾಗೂ ಸ್ಫೋಟಕ ಬ್ಯಾಟರ್ ಸೋಫಿ ಡಿವೈನ್ (Sophie Devine) ಅವರು ತಮ್ಮ 19 ವರ್ಷಗಳ ಅದ್ಭುತ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ...
ಸಿಡ್ನಿ/ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರೀ ಗಾಯಗೊಂಡ ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಸ್ತುತ ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂದ್ಯದ...
ನವದೆಹಲಿ: ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಮಾಡಿಸಿ, ಬಳಿಕ ಬಿಡುಗಡೆ ಮಾಡಲು ಆಗಸ್ಟ್ನಲ್ಲಿ ನೀಡಿದ ಆದೇಶವನ್ನು ರಾಜ್ಯ ಸರ್ಕಾರಗಳು ಪಾಲಿಸದಿರುವುದಕ್ಕೆ ಸುಪ್ರೀಂ ಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತ ಅಫಿಡವಿಟ್ ಸಲ್ಲಿಸದ ರಾಜ್ಯಗಳಿಗೆ...
ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯದ ಆವರಣವೇ ನೀರಿನಲ್ಲಿ ಮುಳುಗಿದೆ. ಐತಿಹಾಸಿಕ ಮತ್ತು ಪವಿತ್ರ ತಾಣವಾದ ಹಂಪಿಯ ವಿರೂಪಾಕ್ಷ ದೇವಾಲಯದ ಆವರಣದಲ್ಲಿ ಮೊಣಕಾಲು ಎತ್ತರದಷ್ಟು...
ಜೈಪುರ: ಕೆಲಸ ಮಾಡದೆ ದುಡ್ಡು ಗಳಿಸುವುದು ಹಗಲು ಕನಸಾದರೂ, ರಾಜಸ್ಥಾನದಲ್ಲಿ ಅದು ನಿಜವಾಗಿದೆಯೆಂಬ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಎರಡು ವರ್ಷಗಳ ಕಾಲ ಏನೂ ಕೆಲಸ ಮಾಡದೆಯೇ ಎರಡು ಖಾಸಗಿ ಕಂಪನಿಗಳಿಂದ ಒಟ್ಟು ₹37.54...