ಬೆಂಗಳೂರು: ಪ್ರಸಕ್ತ ವರ್ಷದ ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಆಹ್ವಾನಿತರಾಗಿರುವ ಬರಹಗಾರ್ತಿ ಮತ್ತು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, “ಇದು ನನ್ನ ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಅತ್ಯಂತ...
ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ “ಮತದಾರರ ಹಕ್ಕುಗಳ ಯಾತ್ರೆ” ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಯುವಕನೊಬ್ಬ ಅಸಹಜವಾಗಿ ಮುತ್ತು ಕೊಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಆಕ್ರೋಶಗೊಂಡ ನಾಯಕರೂ, ಕಾರ್ಯಕರ್ತರೂ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ....
ತುಮಕೂರು: “ಸ್ವತಃ ದೇವರೇ ಹೇಳಿದ್ರೂ ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ” ಎಂದು ಹೇಳುವ ಮೂಲಕ ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜಕೀಯ ನಿವೃತ್ತಿಗೆ ಸಾಂकेತಿಕ ಘೋಷಣೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಮಾತನಾಡಿದ...
ಬೆಂಗಳೂರು: ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಬೆಂಬಲ ಸೂಚಿಸಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ “ನಾಯಿ ದ್ವೇಷಿ” ಎಂದು ಟೀಕೆ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಅವರು ಖಡಕ್...
ಬೆಂಗಳೂರು: ಇಂದು ಭಾರತದ ಚಿತ್ರರಂಗದ ಜೀವಂತ ಲೆಜೆಂಡ್, ಮೆಗಾಸ್ಟಾರ್ ಚಿರಂಜೀವಿ ಅವರು 70ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಡಿಸಿಎಂ ಆಗಿರುವ ಸಹೋದರ ಪವನ್ ಕಲ್ಯಾಣ್, ಗ್ಲೋಬಲ್ ಸ್ಟಾರ್ ಆಗಿ ಆಸ್ಕರ್ ತಂದ ಮಗ ರಾಮ್ ಚರಣ್ ಇದ್ದರೂ,...
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಮತ್ತು ಸಂಬಂಧಿತ ಸ್ಥಳಗಳ ಮೇಲೆ ಇತ್ತೀಚೆಗೆ ಇನ್ಫೋರ್ಸ್ಮೆಂಟ್ ಡೈರೆಕ್ಟರೇಟ್ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ....
ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಿದ್ದರೂ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ಪತ್ರಿಕಾ ಪ್ರಕಟಣೆಯ...
ಮಧ್ಯಪ್ರದೇಶ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಡೆದ ಒಂದು ಅಪರೂಪದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಚಾರ ಪಡೆದಿದ್ದು, ಇದು ಗ್ರಾಮಸ್ಥರಲ್ಲಿ ನಗು ಮೂಡಿಸುತ್ತಿದೆ. ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದ ಈ ಘಟನೆ ಈಗ ಎಲ್ಲೆಡೆ...
ತುಮಕೂರು, ಕೊರಟಗೆರೆ: “ನನ್ನ ಶಾಲೆಗೆ ಕಾಂಪೌಂಡ್ ಕಟ್ಟಿಸಿದರೆ ಮಾತ್ರ ಶಾಲೆಗೆ ಹೋಗ್ತೀನಿ” ಎಂದು ಹಠ ಹಿಡಿದು ನಿಂತಿರುವ 4ನೇ ತರಗತಿಯ ಬಾಲಕಿಯೊಬ್ಬಳ ವಿಷಯ ಇದೀಗ ರಾಜ್ಯಾದ್ಯಂತ ಗಮನ ಸೆಳೆಯುತ್ತಿದೆ. ಈ ವಿಲಕ್ಷಣ ಪ್ರತಿಭಟನೆ ತುಮಕೂರು ಜಿಲ್ಲೆಯ...
ಮುಂಬೈ: ಬಾಲಿವುಡ್ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಪ್ರಖ್ಯಾತನಾಗಿರುವ ಆಮೀರ್ ಖಾನ್ ಈಗ ತಮ್ಮದೇ ಸಹೋದರನಿಂದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರ ಒಡಹುಟ್ಟಿದ ತಮ್ಮ ಫೈಸಲ್ ಖಾನ್ ತಮ್ಮ ಜೀವನ ಹಾಳಾಗಿದ್ದು, ಅದಕ್ಕೆ ಕಾರಣವೇ ಅಣ್ಣ ಆಮೀರ್...