ನವದೆಹಲಿ: 2019ರಿಂದ ಆರು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಚುನಾವಣೆಯಲ್ಲೂ ಸ್ಪರ್ಧಿಸದ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (RUPP) ಚುನಾವಣಾ ಆಯೋಗವು ತನ್ನ ಪಟ್ಟಿಯಿಂದ ಕೈಬಿಟ್ಟಿದೆ. ಆಯೋಗದ ಪ್ರಕಾರ, ಈ ಪಕ್ಷಗಳು ಕಚೇರಿ...
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತವು ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವ ಅಧಿಕೃತ ಮಾಹಿತಿ ಇದೀಗ ವಾಯುಸೇನೆಯ ಮುಖ್ಯಸ್ಧರು ನೀಡಿದ್ದು, ಐದು ಪಾಕಿಸ್ತಾನಿ ಫೈಟರ್ ಜೆಟ್ಗಳನ್ನು ಐಎಎಫ್ ಮಿಸ್ 400 ಮಿಸೈಲ್ ಬಳಸಿ ನಾಶಮಾಡಲಾಗಿದೆ ಎಂದು...
ಬೆಂಗಳೂರು: ಶುಕ್ರವಾರ ನಗರದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಭಾರೀ ಮತಗಳ್ಳತನ ಆರೋಪ ಮಾಡಿದರು. ಮಹದೇವಪುರ ಕ್ಷೇತ್ರದ ಒಂದು ಕೋಣೆಯ ವಿಳಾಸದಲ್ಲಿ 80ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಭಾರತದಿಂದ ಆಮದಾಗುವ ವಸ್ತುಗಳಿಗೆ 50% ರಷ್ಟು ಭಾರೀ ಸುಂಕ ವಿಧಿಸಿರುವ ನಿರ್ಧಾರದಿಂದ ಭಾರತ-ಅಮೆರಿಕ ಸಂಬಂಧಗಳಲ್ಲಿ ಉದ್ವಿಗ್ನತೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಅಮೆರಿಕದ ಅಂತರರಾಷ್ಟ್ರೀಯ ವ್ಯಾಪಾರ ಇಲಾಖೆಯ ಮಾಜಿ...
ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶ್ರೀಮಠದ ಮುಂಭಾಗದಲ್ಲಿ ಸಾಂಪ್ರದಾಯಿಕ ಧ್ವಜಾರೋಹಣ ಸಮಾರಂಭವು ಅಪಾರ ಭಕ್ತಿ ಮತ್ತು ಭವ್ಯತೆಯಿಂದ ನೆರವೇರಿತು. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ...
ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 2024ರ ಲೋಕಸಭಾ ಚುನಾವಣೆಯಲ್ಲಿ ಐದು ವಿಧಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದರು. ಬಿಜೆಪಿ ಚುನಾವಣೆಗಳನ್ನು ಗೆಲ್ಲಲು ಚುನಾವಣಾ...
ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಮತಗಳ್ಳತನದ ಇತಿಹಾಸ ಬಹಳ ಹಿಂದಿನಿಂದಲೇ ಇದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಈಗ ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಆದರೆ,...
ಬೆಂಗಳೂರು: “ನಾನು ಇಲ್ಲಿಯವರೆಗೆ 12 ಚುನಾವಣೆಗಳನ್ನು ಗೆದ್ದಿದ್ದೇನೆ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿ ಸೋಲುವಂತಾಯಿತು. ಅದಕ್ಕೆ ಕಾರಣ ಬಿಜೆಪಿ ನಡೆಸಿದ ಮತಗಳ್ಳತನ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು....
ಬೆಂಗಳೂರು: ಚುನಾವಣಾ ಆಯೋಗವು ಇಂದು ಬಿಜೆಪಿ ಶಾಖಾ ಕಚೇರಿಯಂತೆ ವರ್ತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನದಲ್ಲಿ ಕೂರುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಗ್ರಹಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿ...
ಬಿಜೆಪಿ ಸಂವಿಧಾನದ ಅಡಿಪಾಯವಾದ “ಒಬ್ಬ ಮನುಷ್ಯನಿಗೆ ಒಂದೇ ಮತ” ತತ್ವವನ್ನು ಅಲ್ಲಾಡಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬೃಹತ್ ಪ್ರತಿಭಟನಾ ಸಭೆಯಲ್ಲಿ ಖಂಡನ ವ್ಯಕ್ತಪಡಿಸಿದ್ದಾರೆ. ಅವರು ದೇಶದ ಸಂವಿಧಾನ ಮತ್ತು ಚುನಾವಣಾ ಪ್ರಕ್ರಿಯೆ ಮೇಲೆ...