ಬೆಂಗಳೂರು: ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಬಿಜೆಪಿಯ ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಸಂಸದ ಇ ತುಕಾರಾಂ ಅವರ...
ದಾವಣಗೆರೆ: ಈ ಕಾಲದಲ್ಲಿ ಮದುವೆ ಬಗ್ಗೆ ಕನಸು ಕಾಣುವ ಯುವತಿಯರ ಬದಲಿಗೆ, ಸ್ವಲ್ಪ ಡಿಫರೆಂಟ್ ಎಂಬಂತೆ ಇಲ್ಲಿ ಇಬ್ಬರು ಜೈನ್ ಸಮುದಾಯದ ಯುವತಿಯರು ಸನ್ಯಾಸತ್ವ ಪಡೆಯಲು ಮುಂದಾಗಿದ್ದಾರೆ. ದಾವಣಗೆರೆಯ 26 ವರ್ಷದ ಮಾನಸಿ ಕುಮಾರಿ ಹಾಗೂ ಬೆಳಗಾವಿ...
ವಯನಾಡು, ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಂದು ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ....
ಮಹಾರಷ್ಟ್ರದ ನಾಂದೇಡ್ ನಲ್ಲಿ ಇಂದು ಬೆಳಗ್ಗೆ 3.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ, ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಬೆಳಗ್ಗೆ 6.52 ನಿಮಿಷಕ್ಕೆ ಭೂಮಿ ಕಂಪಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ,ಭೂಕಂಪದಲ್ಲಿ ಯಾವುದೇ ಸಾವು-ನೋವು...
ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ ಸರಕಾರಿ ನೌಕರರು ಸೇರಿದಂತೆ ಒಟ್ಟು 13,87,639 ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ, ಈ ಬಗ್ಗೆ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು ನಿಯಮಾವಳಿಗೆ ವಿರುದ್ಧವಾಗಿ...
ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗಿದ್ದು, ಆತಂಕಕ್ಕೆ ಕಾರಣವಾಗ್ತಿದೆ. ಈ ನಡುವೆ ಆಂಧ್ರ ಪ್ರದೇಶದ ಸಿಎಂ ಅಚ್ಚರಿಯ ಆಫರ್ ಒಂದನ್ನ ಕೊಟ್ಟಿದ್ದಾರೆ. ಜಾಸ್ತಿ ಮಕ್ಕಳು ಮಾಡ್ಕೊಳ್ಳಿ ಅಂತಾ ಕರೆ ಕೊಟ್ಟಿದ್ದಾರೆ. ಅಲ್ಲದೇ ಮಕ್ಕಳು ಮಾಡ್ಕೊಂಡ್ರೆ, ಸರ್ಕಾರದ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. HPZ ಟೋಕನ್ ಮೊಬೈಲ್ ಅಪ್ಲಿಕೇಶನ್ಗೆ ಸಂಬಂಧಿಸಿದ ಅಕ್ರಮ ಹಣ...
ಮುಂಬೈ: ಬಾಲಿವುಡ್ ಸೇರಿದಂತೆ ಮಹಾರಾಷ್ಟ್ರದ ಜನರನ್ನು ಬೆಚ್ಚಿಬೀಳಿಸಿದ ಎನ್ಸಿಪಿ ನಾಯಕ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಎಲ್ಲಾ ಆಯಾಮಗಳಿಂದ ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದ್ದು, ಈ ವೇಳೆ, ಪೊಲೀಸರ ವಾಟ್ಸ್ಆ್ಯಪ್ಗೆ ಬೆದರಿಕೆ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋದರನ ವಿರುದ್ಧ ದೂರು ದಾಖಲಾಗಿದೆ, ಬಿಜಾಪುರ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆಂದು...
ಮಧ್ಯಪ್ರದೇಶ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಿಗೆ ಪ್ರತಿ ತಿಂಗಳ ಮೊದಲ ಹಾಗೂ ನಾಲ್ಕನೇ ಮಂಗಳವಾರದಂದು ಭೋಪಾಲ್ ಪೊಲೀಸ್ ಠಾಣೆಯ ಮೇಲಿರುವ ಧ್ವಜಕ್ಕೆ 21 ಬಾರಿ ನಮಸ್ಕಾರ ಮಾಡುವಂತೆ ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿದೆ,ಮೇ ತಿಂಗಳಲ್ಲಿ ಫೈಝಲ್...