ಚಾಮರಾಜನಗರ: ಗ್ರಹಕರಿಗೆ ಮತ್ತೊಂದು ಶಾಕ್ ಎದರುರಾಗಲಿದ್ದು, ಶೀಘ್ರವೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ,ರೈತರು ಹಾಲಿನ ಪ್ರೋತ್ಸಾಹ ಧನ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದು ಇದರಿಂದ ಹಾಲಿನ ದರ ಹೆಚ್ಚಳವಾಗಬಹುದು ಎನ್ನಲಾಗಿದೆ,ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ...
ಮೈಸೂರು: ದಸರಾ ಗಜಪಡೆ ಮಾಜಿ ಕ್ಯಾಪ್ಟನ್ ಅರ್ಜುನ ಸಾವಿನ ಬಳಿಕ ಸಾಕಾನೆಗಳಿಲ್ಲದೇ ಭಣಗುಡುತ್ತಿದ್ದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಶಿಬಿರಕ್ಕೆ ಭವಿಷ್ಯದ ಕ್ಯಾಪ್ಟನ್ ಆಗಮನದಿಂದ ಜೀವ ಕಳೆ ಬಂದಿದೆ. ಭವಿಷ್ಯದಲ್ಲಿ ಅಂಬಾರಿ ಹೊರುವ ಭರವಸೆ ಮೂಡಿಸಿರುವ 41 ವರ್ಷದ...
ನವದೆಹಲಿ: ಜಾನ್ಸನ್ & ಜಾನ್ಸನ್ ಹೆಸರು ಬಹಳ ಸಮಯದಿಂದ ಚರ್ಚೆಯ ವಿಷಯವಾಗಿದೆ, ಮಗುವಿನ ಆರೈಕೆಗೆ ಸಂಬಂಧಿಸಿದ ಈ ಉತ್ಪನ್ನವನ್ನು ಪ್ರತಿ ಮನೆಯಲ್ಲೂ ಬಳಸಲಾಗುತ್ತಿದೆ, ಅದರೆ ಇದೀಗ ಈ ಕಂಪನಿಯು ಅಮೆರಿಕಾದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 126 ಕೋಟಿ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು, ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾ ಕಾರ್ಯಕ್ರಮ ಮಾಡಲಾಯ್ತು.ತಾಯಿ ಚಾಮುಂಡೇಶ್ವರಿ ರಥೋತ್ಸವಕ್ಕೆ ಶಾಸಕ ಜಿಟಿ ದೇವೇಗೌಡ ಚಾಲನೆ ನೀಡಿದರು,...
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಹಣಾಹಣಿಯ ಆರಂಭದ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯ ಕಾರಣದಿಂದ ವಿಳಂಬವಾಗಿದೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ...
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಮಳೆಗೆ ಎರಡು ರಾಜ್ಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ,ಚೆನ್ನೈ ನಲ್ಲಿ ನಿನ್ನೆ ಸುರಿದ ಮಳೆಗೆ ನಗರದ ರಸ್ತೆಗಳೆಲ್ಲ ಜಲಾವೃತವಾಗಿ...
ನವದೆಹಲಿ: 90 ರ ದಶಕದಲ್ಲಿ ದಾವೂದ್ ಇಬ್ರಾಹಿಂ ತನ್ನ ಜಾಲವನ್ನು ಹೇಗೆ ಸ್ಧಾಪಿಸಿದ್ದನೋ ಅದೇ ರೀತಿ ಎನ್ಸಿಪಿ ಮುಖಂಡ ಬಾಬಾ ಸಿದ್ದಿಕಿಯನ್ನು ಹತ್ಯೆ ಮಾಡಿದ್ದ ಲಾರೆನ್ಸ್ ಬಿಷ್ಣೋಯ್ ಕೂಡ ತನ್ನ ತನ್ನ ಜಾಲವನ್ನು ವಿವರಿಸಿದ್ದಾನೆ ಎಂದು...
ನವದೆಹಲಿ: ಚುನಾವಣಾ ಸಾಲಕ್ಕಾಗಿ ಸೈಟು ಮಾರಾಟ ಮಾಡಿದ್ದರಲ್ಲ ಅದು ಎಲ್ಲಿಂದ ಬಂತು? ಇದು 14 ಸೈಟ್ ಪ್ರಕರಣಕ್ಕಿಂತ ದೊಡ್ಡ ಪ್ರಕರಣ ಎಂದು ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸಿದ್ದರಾಮಯ್ಯ (CM Siddaramaiah) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ....
ಹೈದರಾಬಾದ್: ಈ ವರ್ಷ ಭಾರತ ಕ್ರಿಕೆಟ್ ತಂಡಕ್ಕೆ ಅದೃಷ್ಟದ ವರ್ಷವೆಂದೇ ಹೇಳಲಾಗುತ್ತಿದೆ. ಕಾರಣ 17 ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜೂನ್ ತಿಂಗಳಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ...
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗಿಲ್ಲ, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ, ಆದ್ರೆ ತೈಲ ಕಂಪನಿಗಳು ಮಾತ್ರ ಭರ್ಜರಿ ಲಾಭ ಗಳಿಸುತ್ತಲೇ ಇದೆ, ರಷ್ಟಾ-ಉಕ್ರೇನ್, ಇಸ್ರೇಲ್-ಲೆಬೆನಾನ್ ಯುದ್ಧದ ನಡುವೆಯೂ ಕಚ್ಚಾ ತೈಲದರ ಇಳಿಯುತ್ತಲೇ...