ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆದ ಟಿ20 ವಿಶ್ವಕಪ್ಅನ್ನ ಟೀಮ್ ಇಂಡಿಯಾ ಗೆದ್ದು ಇತಿಹಾಸ ಸೃಷ್ಟಿಸಿದೆ. 17 ವರ್ಷಗಳ ಬಳಿಕ ವಿಶ್ವಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ಕೊಟ್ಟಿದ್ದು ಗೊತ್ತೇ ಇದೆ....
ಪುಣೆ: ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಎತ್ತಂಗಡಿ ಮಾಡಲಾಗಿದೆ,ಪ್ರೋಬೇಷನರಿ ಅಧಿಕಾರಿಯಾಗಿದ್ದ ಅವರು ಖಾಸಗಿ ಆಡಿ ಕಾರನ್ನು ಬೀಕನ್ ಲೈಟ್ ಅನ್ನು ಬಳಸಲು ಅರ್ಹರಾಗಿರಲಿಲ್ಲ ಇದಲ್ಲದೇ ವಿಐಪಿ...
ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ, ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಐಎಎಸ್ ಅಧಿಕಾರಿಯೊಬ್ಬರ ಮುಂದೆ ಕೈಮುಗಿದು ನಾನು ನಿಮ್ಮ ಪಾದ ಮುಟ್ಟುತ್ತೇನೆ ದಯವಿಟ್ಟು ಸಮಯಕ್ಕೆ ಸರಿಯಾಗಿ ಕೆಲಸವನ್ನು ಮುಗಿಸಿ ಎನ್ನುತ್ತಾ ಪಾದ...
ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ...
ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ (Muslim Women) ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ...
ಬೆಂಗಳೂರು: ರಾಜ್ಯದಲ್ಲಿ ಜೂನ್ 14 ರಿಂದ 22 ರವರಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ನಾಳೆ ಪ್ರಕಟಗೊಳ್ಳುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ....
ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್...
ಮಾಸ್ಕೋ: ಭಾರತದ ಅಭಿವೃದ್ಧಿ ಅತ್ಯಂತ ಸಾಗುತ್ತಿದ್ದು ಇದನ್ನು ಜಗತ್ತು ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ,ರಷ್ಯಾದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೊದಲ ದಿನವಾದ ಮಂಗಳವಾರ ಮಾಸ್ಕೋದಲ್ಲಿ ಭಾರತೀಯ ಸಮುದಾಯದ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ...
ನವದೆಹಲಿ/ಮಾಸ್ಕೋ: ಉಕ್ರೇನ್ನಲ್ಲಿ ರಷ್ಯಾ ಸೇನೆಗಾಗಿ ಹೋರಾಡುತ್ತಿರುವ ಎಲ್ಲ ಭಾರತೀಯರನ್ನು ಬಿಡುಗಡೆ ಮಾಡಲು ಮತ್ತು ವಾಪಸ್ ಕಳುಹಿಸಲು ರಷ್ಯಾ ನಿರ್ಧರಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸ್ಕೋ ಭೇಟಿಯ ಸಂದರ್ಭದಲ್ಲಿ...
ಮಹಾರಾಜ ಗಂಜ್(ಉತ್ತರ ಪ್ರದೇಶ): ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜೆನಯಡಿ ಉತ್ತರಪ್ರದೇಶದ ಮಹಾರಾಜಗಂಜನ್ 11 ಮಹಿಳೆಯರು ಮೊದಲ ಕಂತಿನ ಹಣವನ್ನು ತೆಗೆದುಕೊಂಡು ಗಂಡಂದಿರನ್ನು ತೊರೆದು ಪ್ರೇಮಿಗಳೊಂದಿಗೆ ಓಡಿಹೋಗಿರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದು ವಿವಾದಕ್ಕೆ ಕಾರಣವಾಗಿದೆ,...