ಹುಬ್ಬಳ್ಳಿ: ”ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ – ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ” ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಇಂದು (ಶನಿವಾರ)...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಮೇಲ್ಮೈ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಕರ್ನಾಟಕದಲ್ಲಿ 5,225 ಕಿ.ಮೀ ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸುವುದರ ಜೊತೆಗೆ ಅಧಿಸೂಚನೆ...
ನವದೆಹಲಿ:ಇಂದು ನಡೆದ ರಾಜ್ಯಸಭಾ ಕಲಾಪದ ವೇಳೆ ಕಾಂಗ್ರೆಸ್ನ ರಾಜ್ಯಸಭಾ ಸಂಸದೆ ಪೂಲೋ ದೇವಿ ನೇತಮ್ ಅವರು ಅಸ್ವಸ್ಧಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ,ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ, ಇಂದಿನ...
ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಜೊತೆ ಆಡಲಿದೆ. ನಾಳೆ ನಡೆಯುವ ಜಿದ್ದಾಜಿದ್ದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಅಂತಾ ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾದು ಕೂತಿದ್ದಾರೆ. ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿ...
ನವದೆಹಲಿ: ಜಿಯೋ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ದರ ಏರಿಕೆ ಮಾಡಿದ ಬೆನ್ನಲ್ಲೇ ಏರ್ಟೆಲ್ ಕೂಡ ತನ್ನ ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟಿದೆ. ಏರ್ಟೆಲ್ ಕಂಪನಿ ಮೊಬೈಲ್ ಟಾರಿಫ್ ಪ್ಲಾನ್ಗಳ ದರ ಏರಿಕೆ ಮಾಡಿದೆ. ಹೊಸ ದರ...
ದೆಹಲಿ ಏರ್ಪೋರ್ಟ್ನ ಟರ್ಮಿನಲ್ ಒಂದರಲ್ಲಿ ಮೇಲ್ಛಾವಣಿ, ಕಂಬಗಳು ಕುಸಿದು ಬಿದ್ದಿದ್ದು, ಭಾರೀ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಮೇಲ್ಛಾವಣಿ ಕಂಬಗಳ ಅವಶೇಷಗಳಡಿ ಸಿಲುಕಿದ ನಾಲ್ಕೈದು ಮಂದಿಗೆ ಗಂಭೀರ ಗಾಯಗಳಾಗಿದೆ. ಟರ್ಮಿನಲ್ ಒಂದರ ನಿರ್ಗಮನ...
ಕೀನ್ಯಾ: ಭಾರತೀಯ ಮೂಲದ ಪಕ್ಷಿ ಪ್ರಭೇದಗಳಾದ ಕಾಗೆಯನ್ನು ಡಿಸೆಂಬರ್ 31 ರೊಳಗೆ ಕೊಲ್ಲಲು ಕೀನ್ಯಾ ಸರ್ಕಾರವು ಯೋಜಿಸಿದೆ,ಕೀನ್ಯಾದಲ್ಲಿ ಕಾಗೆಗಳು ಅತಿ ಹೆಚ್ಚು ಉಲ್ಬಣಗೊಂಡಿದ್ದು ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿವೆ, ಇದು ಸ್ಧಳೀಯ ಪಕ್ಷಿಗಳ ಜನಸಂಖ್ಯೆಯ...
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ...
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮೇಲಿಂದ ಮೇಲೆ ಮುನ್ನೆಲೆಗೆ ಬರುತ್ತಿರುವ ಕಾರಣ ಸಿದ್ದರಾಮಯ್ಯ ಅವರಿಗೆ ಗೌರವ ಇದ್ದರೇ ಕೂಡಲೇ ರಾಜೀನಾಮೆ ನೀಡಲಿ ಹಾಗೂ ಅವಮಾನ ಸಹಿಸಿ ಸಿಎಂ ಆಗಿಯೂ ಮುಂದುವರಿಯಬಾರದು ಎಂದು ವಿಪಕ್ಷ ನಾಯಕ ಆರ್...
ಟಿ20 ವಿಶ್ವಕಪ್ ಇಂದು ಮದಗಜಗಳ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಬಲಿಷ್ಠ ಭಾರತ, ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನ ಎದುರಿಸಲಿದೆ. ಕಿಂಗ್ ಕೊಹ್ಲಿ ಫಾರ್ಮ್ ಬಗ್ಗೆ ಫ್ಯಾನ್ಸ್ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ವಿರಾಟ್ ಇಲ್ಲಿತನಕ ಹೇಗೆ ಆಡಿದ್ರು ಅನ್ನೋದನ್ನ ಮರೆತು...