ಏನೇ ಹೇಳಿ ಸೀರೆ ಉಟ್ಟ ನಾರಿಯರನ್ನು ಕಂಡರೆ ಯುವಕರ ಕಣ್ಣು ಅತ್ತ ಸರಿಯುವುದಂತೂ ಸತ್ಯ. ಅಂತಹದೊಂದು ಶಕ್ತಿ ಸೀರೆಗಿದೆ ಮತ್ತು ಸೀರೆ ಉಟ್ಟ ನಾರಿಗಿದೆ. ಅಷ್ಟೇ ಏಕೆ ಸೀರೆಗಾಗಿ ಸಿನಿಮಾ ಹಾಡುಗಳು ಇವೆ. ಅದರಲ್ಲಿ ‘ಸೀರೆಲಿ...
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...
ಪುಣೆ: ಹಿಂದುತ್ವ ಸಿದ್ದಾಂತವಾದಿ ಸ್ವತಂತ್ರವೀರ ವಿನಾಯಕ ದವೋದರ್ ಸಾರ್ವಕರ್ ವಿರುದ್ಧ ಅವಹೇಳಕಾರಿ ಹೇಳಿಕೆಯನ್ನು ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತನಿಖೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ,ಕಳೆದ ವರ್ಷ ಲಂಡನ್ ಪ್ರವಾಸ ಕೈಗೊಂಡಿದ್ದ...
ರೇವಣ್ಣ ವಿರುದ್ಧದ ಕಿಡ್ನಾಪ್ ಆರೋಪ ಪ್ರಕರಣ ಬೆನ್ನಲ್ಲೇ ಮಾಜಿ ಶಾಸಕ ಸಾರಾ ಮಹೇಶ್ ಇದೀಗ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. SIT ಅಧಿಕಾರಿಗಳು ಅವರಿಗೂ ನೊಟೀಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ....
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ ಎಂದು ಗೃಹಸಚಿವ...
ದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಕಾಲ ಧ್ಯಾನ ಆರಂಭಿಸಿದ್ದಾರೆ, ಮೋದಿ ಧ್ಯಾನ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ,ಎರಡು ತಿಂಗಳ ಸುದೀಘಧ ಚುನಾವಣಾ ಪ್ರಚಾರವನ್ನು ಮುಗಿಸಿದ...
ನ್ಯೂಯಾರ್ಕ್: ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕಾದ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಡೊನಾಲ್ಡ್ ಟ್ರಂಪ್ ಒಳಗಾಗಿದ್ದಾರೆಹಷ್ ಮನಿ ಪ್ರಕರಣಕ್ಕೆ ಸಂಬAಧಿಸಿದAತೆ ಟ್ರಂಪ್ ಅವರನ್ನು ದೋಷಿ ಎಂದು ನ್ಯೂಯಾರ್ಕ್ ಕೋರ್ಟ್ ಆದೇಶಿಸಿದೆ, ಪ್ರಕರಣದ ಎಲ್ಲಾ 34...
ಬೆಂಗಳೂರು: ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನೂ ಕೊನೆಗೂ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಇಂದು ವಿಚಾರಣೆಗೆ ಒಳಪಡಿಸಲಿದ್ದಾರೆ,ಪ್ರಮುಖ ಎರಡು ಆಯಾಮಗಳಲ್ಲಿ ತನಿಖೆ ನಡೆಯುವ ಸಾಧ್ಯತೆ ಇದೆ, ಒಂದು ವೇಳೆ...
ಬೆಂಗಳೂರು, ಮೇ 31: 35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು (Prajwal Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜರ್ಮನಿಯ ಮ್ಯೂನಿಕ್ನಿಂದ...
ಬೆಂಗಳೂರು: 187 ಕೋಟಿ ರೂಪಾಯಿ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಅಂದರೆ, ಮತ್ಯಾವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೆ ಎಂದು ಮಾಜಿ ಸಚಿವ ಸಿ ಟಿ ರವಿ ಪ್ರಶ್ನಿಸಿದ್ದಾರೆ,ಚಂದ್ರಶೇಖರ್ ಅತ್ಮಹತ್ಯೆಯ ಕುರಿತು ಮಾತನಾಡಿದ ಅವರು ಡೆತ್ ನೋಟ್ನಲ್ಲಿ...