ಮಂಡ್ಯ : ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರ ಗೆಲುವಿನಲ್ಲಿ ನಟ ದರ್ಶನ್ (Darshan) ಪಾತ್ರ ತುಂಬಾ ಇದೆ. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಅವರ ಬೆನ್ನೆಲುಬಾಗಿ ನಿಂತರವರು...
ಈಗ ಶ್ವಾನ ಪಡೆಯಂತೆ ಅದೇ ರೀತಿ ಮಹಾಯುದ್ಧದ ವೇಳೆ ಪಾರಿವಾಳಗಳ ದಳ ಇತ್ತು. ಅಮೆರಿಕ (America) ಸೇನೆಯಲ್ಲಿದ್ದ ಚೆರ್ ಅಮಿ (CherAmi) ಎಂಬ ಪಾರಿವಾಳ 1918 ಅಕ್ಟೋಬರ್ 14ರಂದು ಜರ್ಮನ್ ಸೇನೆ ವಿರುದ್ಧದ ಆಪರೇಷನ್ ಭಾಗಿಯಾಗಿ...
ಮಂಡ್ಯ : ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ನಡೆಯಿಂದ ಕಮಲ-ದಳ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿತ್ತು. ಹೀಗಾಗಿ ಸುಮಲತಾರ ಮನವೊಲಿಕೆಗೆ...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯ ಚಟುವಟಿಕೆಗಳು ಭರದಿಂದ ಸಾಗಿವೆ, ಈ ಹಿನ್ನೆಲೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಬಿಜೆಪಿ ಚಾಣಕ್ಯ ಅಮಿತ್ ಶಾ ಬಿಜೆಪಿ ಮತ್ತು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ...
ಬೆಂಗಳೂರು: ವೇತನಕ್ಕಾಗಿ ಆಗ್ರಹಿಸಿ ವಿಮಾನ ಚಾಲಕರು ಮುಷ್ಕರ ಹೊಡಿರುವ ಪರಿಣಾ ವಿಸ್ತಾರ ಏರ್ಲೈನ್ಸ್ ಸಂಸ್ಧೆಯ ವಿಮಾನಗಳ ಸಂಚಾರ ಇಂದು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ, ಇದುವರೆಗೂ 50 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು 150 ಕ್ಕೂ ಹೆಚ್ಚು ವಿಮಾನಗಳ...
ಬೆಂಗಳೂರು: ಸಕ್ಕರೆ ನಾಡಿನ ಸವಿಪಾಕ ಸವಿಯಲು ಸಮರ ನಡೆಯುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಸ್ವಾಭಿಮಾನದ ಹೆಸರಲ್ಲಿ ಗೆದ್ದು ಬೀಗಿದ ಸುಮಲತಾ ಈ ಬಾರಿ ನಿರ್ಧಾರವೇ ಅತಂತ್ರದಲ್ಲಿ ಸಿಲುಕಿದೆ. ನಾಳೆ ರೆಬಲ್ ಲೇಡಿ ನಿರ್ಧಾರ ಪ್ರಕಟಿಸಲಿದ್ದು,...
ಮಂಡ್ಯ, ಏಪ್ರಿಲ್ 01: ಅದ್ಯಾಕೋ ಗೊತ್ತಿಲ್ಲ ಸಂಸದೆ ಸುಮಲತಾ ಅವರನ್ನು ಮೈತ್ರಿ ಕಂಟಕ ಬಿಟ್ಟು ಹೋಗುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ಕಳೆದ ಬಾರಿಯ ಮೈತ್ರಿ ಕಂಟಕದಿಂದ ಸಂಕಷ್ಟ ಅನುಭವಿಸಿದ್ದರೂ ಬಳಿಕ ಒಳಿತೇ ಆಗಿತ್ತು. ಅದು ಅಲ್ಲಿಗೆ...
ನವದೆಹಲಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ದಿಲೀಪ್ ಘೋಷ್ (Dilip Ghosh) ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ (Supriya Shrinate) ಅವರಿಗೆ ಚುನಾವಣಾ ಆಯೋಗ (Election Commission) ಛೀಮಾರಿ ಹಾಕಿದೆ. ಇಬ್ಬರೂ...
ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಕೆಇಆರ್ ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್ಗಿಂತ ಹೆಚ್ಚು...
ಬೆಂಗಳೂರು: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ....