ತಿರುಪತಿ ತಿರುಮಲ ಭಾರತದ ಅತ್ಯಂತ ಶ್ರೀಮಂತ ದೇವರು. ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದರೆ ಜೀವನದಲ್ಲಿ ಮಹತ್ವದ ತಿರುವು ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಈ ದೇವಾಲಯಕ್ಕೆ ಆಂಧ್ರಪ್ರದೇಶ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಭಕ್ತರು...
ಬೆಂಗಳೂರು: ಪ್ರಸಕ್ತ 2023-24 ಆರ್ಥಿಕ ವರ್ಷದ ಕೊನೆಯ ದಿನವಾಗಿರುವದರಿಂದ ಮಾ.31 ರ ಭಾನುವಾರದಂದು ದೇಶದ ಎಲ್ಲಾ ಬ್ಯಾಂಕ್ಗಳು ಸಾಮಾನ್ಯ ದಿನದಂತೆಯೇ ಕಾರ್ಯನಿರ್ವಹಿಸಲಿದೆ, ಸಾರ್ವಜನಿಕರು ಹಾಗೂ ಸರ್ಕಾರದ ಕೆಲಸ, ವ್ಯವಹಾರಗಳನ್ನು ಎಂದಿನAತೆಯೇ ನಡೆಸಲು ಆರ್ಬಿಐ ಸೂಚನೆ ನೀಡಿರುವ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಸ್ಮೃತಿ...
ಬೆಂಗಳೂರು: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಭಾರೀ ರಾಜಕೀಯ ಹೈಡ್ರಾಮಾಕ್ಕೆ ತೆರೆಬಿದ್ದಿದ್ದು, ಕಾರ್ಪೊರೇಟರ್ ವಿಜಯ್ ಕುಮಾರ್ ಅವರ ಪುತ್ರ ಕೆ ವಿ ಗೌತಮ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಕುರಿತು ಎಐಸಿಸಿ...
ಬೆಂಗಳೂರು: ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಆಗಿರಬೇಕಂತೆ, ಅಬ್ಬಾ!’ ಹೀಗೆಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವ್ಯಂಗ್ಯವಾಡಿದ್ದು ಮತ್ಯಾರೂ ಅಲ್ಲ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು (HD Deve Gowda)....
ಹಿಮಾಚಲ ಪ್ರದೇಶ: ಮಂಡಿಯಿAದ ಲೋಸಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು,ಮಂಡಿ ಕ್ಷೇತ್ರದಲ್ಲಿ ತಮ್ಮ ಮೊದಲ ರೋಡ್ ಶೋ ನಡೆಸಿದ...
ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ...
ಮುಂಬೈ: ಮುಂಬೈ ಇಂಡಿಯನ್ಸ್ ತಂಡದಿAದ ರೋಹಿತ್ ಶರ್ಮಾ ಅವರನ್ನು ಕೆಳಗೆ ಇಳಿಸಿದ್ದು ಅವರ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ, ರೋಹಿತ್ ಶರ್ಮಾ ಅವರ ಸ್ಧಾನಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ತಂದು ಕೂರಿಸಿದ್ದು, ರೋಹಿತ್ ಬೆಂಬಲಿಗರ ಕಣ್ಣು ಮತ್ತಷ್ಟು...
ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ (Nepotism) ಬಗ್ಗೆ ಮಾತನಾಡುತ್ತಿದ್ದರು ನಟಿ ಕಂಗನಾ ರಣಾವತ್. ಹಿಂದಿ ಸಿನಿಮಾ ರಂಗದಲ್ಲಿನ ನೆಪೋಟಿಸಂ ಬಗ್ಗೆ ಸಾಕಷ್ಟು ಬಾರಿ ಅವರು ಮಾತನಾಡಿದ್ದಾರೆ. ಅದರಿಂದಾಗಿ ಕಷ್ಟವನ್ನೇ ಎದುರಿಸಿದ್ದಾರೆ. ಇದೀಗ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿರುವ...
ಬೆಂಗಳೂರು: ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ. ಬಿಜೆಪಿ–...