ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನ್ಯಾಯಾಲಯದಿಂದ ವಿಚಾರಣೆಗೀಡಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಚಿನ್ನಾಭರಣಗಳು ಹಾಗೂ ಬೆಲೆಬಾಳುವ ಸೊತ್ತುಗಳನ್ನು ಮರಳಿ ತಮಿಳುನಾಡಿಗೆ ಕೊಂಡೊಯ್ಯಲು 6 ಟ್ರಕ್ಕುಗಳು ಬರಲಿವೆ!ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ....
ಪ್ರತಾಪಗಢ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಕಳೆದ ತಿಂಗಳು ನಡೆದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟçಪತಿಯವರಿಗೆ ಅಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿವಿಧ ಸುಧಾರಣಾ ಜೈಲಿನಲ್ಲಿ ಬಂಧನದಲ್ಲಿರುವ ಕೆಲವು ಮಹಿಳಾ ಕೈದಿಗಳು ಗರ್ಭಿಣಿಯಾಗುತ್ತಿದ್ದು, ಈವೆರೆಗೆ 196 ಶಿಶುಗಳು ಜನಿಸಿವೆ ಎಂದು ಕಳವಳ ವ್ಯಕ್ತಪಡಿಸಿರುವ ಅಮಿಕಸ್ ಕ್ಯೂರಿ ಕೋಲ್ಕತ್ತಾ ಹೈಕೋರ್ಟ್ ಮಾಹಿತಿ ನೀಡಿದ್ದಾರೆ, ಈ ಮಾಹಿತಿಯನ್ನು...
ಬೆಂಗಳೂರು: ಯಾವುದೂ ಈಗ ಕನಸಲ್ಲ. ಇಂದು ಕನಸಿನಂತೆ ಕಂಡದ್ದು ನಾಳೆ ನನಸಾಗಿ ಬಿಡುತ್ತದೆ. ಈಗ ಒಂದು ಕಲ್ಪನೆ ಮಾಡಿಕೊಳ್ಳಿ. ನೀವು ಮೂಲತಃ ಬೆಂಗಳೂರಿನವರು. ಚೆನ್ನೈಯಲ್ಲಿರುವ ಕಂಪನಿಗೆ ವರ್ಗವಣೆಯಾಗಿದೆ. ಹಾಗಂತ ನೀವು ಅಲ್ಲೊಂದು ಮನೆ ಮಾಡಿ ವಾಸ...
ಮದ್ದೂರು: ಮಂಡ್ಯ ಜೆಡಿಎಸ್ ಘಟಕದಲ್ಲಿ ಗಂಡಸರು ಯಾರು ಇಲ್ವಾ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಂಡ್ಯದಲ್ಲಿ ಅಭ್ಯರ್ಥಿಗಳು ಯಾರು ಇಲ್ವಾ ಎಂದು ಮದ್ದೂರು ಶಾಸಕ ಉದಯ್ ಗೌಡ ಕದಲೂರು ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ...
ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 11 ರಂದು ಎಸ್.ಟಿ ಕ್ಷೇತ್ರ ರತ್ಲಾಮ್-ಜಬುವಾದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ. ಪಶ್ಚಿಮ ಮಧ್ಯಪ್ರದೇಶದ ಭಿಲ್-ಬುಡಕಟ್ಟು ಪ್ರಾಬಲ್ಯದ...
ಆಂಧ್ರಪ್ರದೇಶ: ಶ್ರೀ ವಾರಿ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೂ ಭಾಗವಹಿಸಲು ಅವಕಾಶ ನೀಡುವ ಸಾಧ್ಯತೆಯ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿರುಪತಿ ತಿರುಮಲ ದೇವಾಲಯ ಟ್ರಸ್ಟ್ ತಿಳಿಸಿದೆ, ಈ ಮೊದಲಿನಿಂದಲೂ ಸಹ ಭಿನ್ನ ಧಾರ್ಮಿಕ ನಂಬಿಕೆಯುಳ್ಳವರು...
ಇದೊಂದು ಚುನಾವಣೆ ಬಜೆಟ್ ಬಿಟ್ಟರೆ ಬೇರೇನೂ ಇಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು, ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಅದೂ ಆಗಿಲ್ಲ.ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ...
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್ ಇಂದು ಮಂಡನೆಯಾಯ್ತು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಇಂದು ಬಜೆಟ್ ಮಂಡಿಸಿದರು. ಇದಕ್ಕೆ ಅವರು ತಗೆದುಕೊಂಡಿದ್ದು ಕೇವಲ 1...