ಬೆಂಗಳೂರು: ಸುಮಾರು ನಾಲ್ಕು ದಶಕಗಳ ನಂತರ, ಬೆಂಗಳೂರಿನ ಪ್ರಮುಖ ಎಂಜಿ ರಸ್ತೆ ಮತ್ತೆ ತೋಡಿಕೊಳ್ಳಲು ಸಜ್ಜಾಗಿದೆ. ರಸ್ತೆ ಕೆಳಗಿರುವ ಹಳೆಯ ನೀರು ಮತ್ತು ಒಳಚರಂಡಿ ಪೈಪ್ಲೈನ್ಗಳನ್ನು ಬದಲಾಯಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಂಗಳೂರು: ಇಂಡಿಗೋ ಬಿಕ್ಕಟ್ಟು ಇಂದು ಕೂಡ ತಗ್ಗುವ ಲಕ್ಷಣ ಕಾಣಿಸಿಕೊಳ್ಳದೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 60 ವಿಮಾನಗಳ ಹಾರಾಟ ರದ್ದಾಗಿದೆ. ಹೊರಡಬೇಕಿದ್ದ 28 ಹಾಗೂ ಬರಬೇಕಿದ್ದ 32 ವಿಮಾನಗಳು ರದ್ದಾದ ಹಿನ್ನೆಲೆ ಸಾವಿರಾರು...
ದೇವನಹಳ್ಳಿ (ಬೆಂಗಳೂರು ಗ್ರಾಮಾಂತ): ದೇವನಹಳ್ಳಿ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ–7ರಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಕಾರು ಮೊದಲು ಡಿವೈಡರ್ಗೆ ಬಲವಾಗಿ...
ರಾಜ್ಯಾದ್ಯಂತ ಭರ್ಜರಿ ನಿರೀಕ್ಷೆ ಹುಟ್ಟಿಸಿದ್ದ ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಇಂದು 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ತೆರೆಕಂಡಿದೆ. ಪ್ರಕಾಶ್ ವೀರ್ ನಿರ್ದೇಶನದ ಬಿಗ್ ಬಜೆಟ್ ಸಿನಿಮಾ...
ಸುವರ್ಣಸೌಧ, ಡಿಸೆಂಬರ್ 11: ರಾಜ್ಯದ ಆರ್ಟಿಒ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ದಲ್ಲಾಳಿಗಳ ಹಾವಳಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಳಿಗಾಲ ಅಧಿವೇಶನದಲ್ಲಿ ಸ್ಪಷ್ಟ ಎಚ್ಚರಿಕೆ...
ಬೆಂಗಳೂರು: ನಗರದಾದ್ಯಂತ ಬೀದಿ ನಾಯಿಗಳನ್ನು ಹಿಡಿದು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಕಳುಹಿಸುತ್ತಿರುವ ಪ್ರಕ್ರಿಯೆ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಾಣಿ ಹಕ್ಕು ಹೋರಾಟಗಾರರು ಮತ್ತು ಹಲವು ಸ್ವಯಂಸೇವಾ ಸಂಸ್ಥೆಗಳು ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶ ಮತ್ತು...
ಬೆಂಗಳೂರು: ಹೊಸ ವರ್ಷದ ಸಂಭ್ರಮಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ಬೆಂಗಳೂರು ನಗರ ಪೊಲೀಸರು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಲು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಈ ಮಾರ್ಗಸೂಚಿಗಳನ್ನು ನಗರದಲ್ಲಿನ ಎಲ್ಲಾ ಪಬ್, ಬಾರ್, ರೆಸ್ಟೋರೆಂಟ್ ಮತ್ತು ಹೋಟೆಲ್ಗಳು ಕಡ್ಡಾಯವಾಗಿ...