ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಪರಿಷತ್ ನಿಂದ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಹತ್ತು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊವೊಂದು ತಡೆಗೋಡೆಗೆ ಢಿಕ್ಕಿಯಾಗಿ ಅರ್ಧಕ್ಕೇ ಪೀಸ್ ಪೀಸ್ ಆದ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ, ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ...
ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ ಭಾಗವಾಗಿರುವ ಮೊಬೈಲ್ ಬಳಕೆಯೂ (Mobile Addiction) ಹೃದಯದ...
ದೇವೇಗೌಡರ ಕುಟುಂಬವನ್ನು ಹೊಗಳಿದ ರಾಜಣ್ಣ- ಕೈ ನಾಯಕರ ಕಕ್ಕಾಬಿಕ್ಕಿ!ಹಾಸನ: ರಾಜಕೀಯ ಕಾರಣಕ್ಕೆ ಸದಾ ಸುದ್ದಿಯಲ್ಲಿರೋ ಸಚಿವ ರಾಜಣ್ಣ ದೊಡ್ಡಗೌಡ್ರ ಕುಟುಂಬವನ್ನು ವೇದಿಕೆ ಕಾರ್ಯಕ್ರಮದಲ್ಲಿ ಹಾಡಿಹೊಗಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ,ಭಾನುವಾರ ಗೂಳಿಹೊನ್ನೇನಹಳ್ಳಿ ಗೇಟ್ನಲ್ಲಿ ನಿರ್ಮಾಣವಾಗಿರುವ ನುಗ್ಗೇಹಳ್ಳಿ ಮೊರಾರ್ಜಿ...
ಬೆಂಗಳೂರು: ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯ...
ಬೆಂಗಳೂರು: ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾರಿ ಮುಷ್ಕರದ ಕಾವು ಜೋರಾಗಿದೆ. ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘವು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜುಲೈ 7ರಿಂದ...
ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ವಿಳಂಬವನ್ನು ಖಂಡಿಸಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಶನಿವಾರ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗವನ್ನು ಶೀಘ್ರ ಆರಂಭಿಸಲು ಒತ್ತಾಯಿಸಿ ಬಿಜೆಪಿ...
ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ಜುಲೈ 6, 2025ರಂದು ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ಕೆಲವು...
ಬೆಂಗಳೂರು: ತಮಿಳು ನಟ ಕಮಲಹಾಸನ್ಗೆ ಕರ್ನಾಟಕದ ಕೋರ್ಟ್ ಇನ್ನೊಂದು ಶಾಕ್ ನೀಡಿದೆ. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧ ಆಜ್ಞೆ ಹೊರಡಿಸಿದೆ. ಕನ್ನಡ...