ಬೆಂಗಳೂರು: ರಾಜ್ಯದಲ್ಲಿ ಸ್ಟ್ಯಾಂಪ್ ವಂಚನೆ, ನಕಲಿ ದಸ್ತಾವೇಜು ಬಳಕೆ ಹಾಗೂ ಭದ್ರತಾ ಕೊರತೆಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ Digital e-Stamp ವ್ಯವಸ್ಥೆಯನ್ನು ಅಧಿಕೃತವಾಗಿ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕಡ್ಡಾಯಗೊಳಿಸುವ...
ಮೈಸೂರು: ಮೈಸೂರು ವಿಭಾಗದ ಎಂಟು ಜಿಲ್ಲೆಗಳಲ್ಲಿ ಒಟ್ಟು 4089 ಹಾವು ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇವರಲ್ಲಿ 4084 ಮಂದಿಗೆ ಚಿಕಿತ್ಸೆ ದೊರೆತಿದ್ದು,...
ಬೆಂಗಳೂರು: ಹಿಂದುಳಿದವರು, ದಲಿತರು ಮತ್ತು ಮಹಿಳೆಯರ ಮೀಸಲಾತಿ ವ್ಯವಸ್ಥೆಯನ್ನು ಬೆಂಬಲಿಸಿದ್ದು ಕಾಂಗ್ರೆಸ್ ಪಕ್ಷ, ವಿರೋಧಿಸಿದ್ದು ಬಿಜೆಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ 2023-24 ಮತ್ತು ಇ-ಸ್ವತ್ತು...
ದೆಹಲಿ/ಬೆಂಗಳೂರು: ದೇಶದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ದರ ಇಳಿಕೆ ಸತತವಾಗಿ ಮುಂದುವರಿದಿದ್ದು, ಡಿಸೆಂಬರ್ ತಿಂಗಳಲ್ಲೂ ಮತ್ತೊಂದು ಸಣ್ಣ ಮಟ್ಟಿನ ಕಡಿತ ಜಾರಿಯಾಗಿದೆ. ಆದರೆ ಗೃಹ ಬಳಕೆಯ ಎಲ್ಪಿಜಿ ದರದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಸಾಮಾನ್ಯ...
ಹುಬ್ಬಳ್ಳಿ: ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಲು ಸೂಪರ್ಫುಡ್ಗಳಲ್ಲಿ ನೆಲ್ಲಿಕಾಯಿ (ಆಮ್ಲಾ) ಮುಖ್ಯವಾಗಿದೆ. ಗುಜರಾತ್ನ ಭಾವ್ನಗರದ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕ ಡಾ. ಮನೋಜ್ ಟಿಂಬ್ಡಿಯಾ ಅವರು ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ನೆಲ್ಲಿಕಾಯಿ 100 ಗ್ರಾಂನಲ್ಲಿ...
ಹುಬ್ಬಳ್ಳಿ(ಧಾರವಾಡ): ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಬೆಂಗಳೂರು-ಕಂಟೋನ್ಮೆಂಟ್–ಬೀದರ್ ಮತ್ತು ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದ್ದಾರೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು 24 ಮತ್ತು 25 ಡಿಸೆಂಬರ್ 2025 ರಲ್ಲಿ ಈ ವಿಶೇಷ...
ಬೆಂಗಳೂರು: ಸಿಲಿಕಾನ್ ಸಿಟಿಯ ಹೆಗ್ಗುರುತುಗಳಲ್ಲಿ ಒಂದಾದ ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಹೂವುಗಳ ಹಬ್ಬ (Flower Show) ಲಕ್ಷಾಂತರ ಜನರನ್ನು ಸೆಳೆದಿದೆ. ಕೇವಲ ನಾಲ್ಕು ದಿನಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪವರ್ ಫೈಟ್ ಚರ್ಚೆಗಳು ಮತ್ತೆ ಬಿರುಸುಗೊಳ್ಳುತ್ತಿರುವ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಒಗ್ಗಟ್ಟಿನ ಮಂತ್ರ ಜಪಿಸಿದರು. “ನಾನು ಮತ್ತು ಸಿಎಂ ಸಿದ್ದರಾಮಯ್ಯ ಬ್ರದರ್ಸ್ ತರಹ ಕೆಲಸ ಮಾಡ್ತೀವಿ. ನಮ್ಮಲ್ಲಿ ಯಾವುದೇ...
ಬೆಂಗಳೂರು: ಬೆಂಗಳೂರು ದಕ್ಷಿಣ ನಗರಪಾಲಿಕೆ (BBMP) ಶಾಲೆಗಳ ಅಸೋಪಾಸಿನಲ್ಲಿ ಬೀದಿನಾಯಿಗಳ ಸಮೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದ್ದ ವಿಷಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಅಸೋಸಿಯೇಷನ್ (ಕೆಎಎಂಎಸ್) ಈ ನಿರ್ದೇಶನವನ್ನು ಟೀಕಿಸಿದೆ....
ಪ್ರಕಾಶ್ ವೀರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಈಗಾಗಲೇ ಗ್ಲಿಂಪ್ಸ್, ಹಾಡುಗಳು ಮತ್ತು ಮೇಕಿಂಗ್ ವಿಡಿಯೋಗಳಿಂದ ಕನ್ನಡ ಸಿನಿಮಾಪ್ರೇಕ್ಷಕರಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ವಿಶೇಷವಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕುಳಿತುಕೊಳ್ಳುವ ಖುರ್ಚಿ...