ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಂದು (ನವೆಂಬರ್ 10) ಮಹತ್ವದ ಹಂತಕ್ಕೆ ಕಾಲಿಟ್ಟಿದೆ. ನಟ ದರ್ಶನ್ ತೂಗುದೀಪ (ಎ2), ಪವಿತ್ರಾ ಗೌಡ (ಎ1) ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ನ್ಯಾಯಾಂಗ ವಿಚಾರಣೆ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಐಷಾರಾಮಿ ರಾಜಾತಿಥ್ಯದ ವಿಷಯ ರಾಷ್ಟ್ರ ರಾಜಕೀಯ ಮಟ್ಟದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ಬೆಂಗಳೂರು: ನಮ್ಮ ರಾಷ್ಟ್ರಧ್ವಜಕ್ಕೆ ಆರ್ಎಸ್ಎಸ್ ಅಗೌರವ ತೋರಿಸಿ 100 ವರ್ಷಗಳಾಗಿವೆ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳಾಗಿವೆ, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು, ರಾಷ್ಟ್ರ ವಿರೋಧಿಯಾಗಿ 100 ವರ್ಷಗಳಾಗಿವೆ ಎಂದು ರಾಜ್ಯದ ಐಟಿ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ನಡುವೆಯೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಸಿಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪರಪ್ಪನ ಅಗ್ರಹಾರದಲ್ಲಿ ಅಪರಾಧಿಗಳನ್ನು...
ಬೆಂಗಳೂರು: ಜೈಲಿನೊಳಗೆ ಕೈದಿಗಳಿಗೆ ವಿಶೇಷ ಸೌಲಭ್ಯ, ಮೋಜು–ಮಸ್ತಿಯ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೋಪಗೊಂಡು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕಾರಾಗೃಹ ಮತ್ತು ಸುಧಾರಣಾ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ತಟ್ಟಿದೆ. ಭಾರತ ಎ ವಿರುದ್ಧ ದಕ್ಷಿಣ ಆಫ್ರಿಕಾ ಎ ನಡುವಿನ ಮೊದಲ ಅನಧಿಕೃತ ಟೆಸ್ಟ್ ವೇಳೆ ರಜತ್ ಪಾಟಿದಾರ್ (Rajat Patidar) ಸ್ನಾಯು ಸೆಳೆತಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ದಾರರ ವಿರುದ್ಧ ಸರ್ಕಾರದ ಕ್ರಮಗಳು ವೇಗ ಪಡೆದುಕೊಂಡಿವೆ. ಸರ್ಕಾರದ ಹಣಕಾಸಿನ ಹೊರೆಯನ್ನು ಕಡಿಮೆ ಮಾಡುವ ಹಾಗೂ ಗ್ಯಾರಂಟಿ ಯೋಜನೆಗಳ ನಿಜವಾದ ಲಾಭಾರ್ಥಿಗಳಿಗೆ ಸೌಲಭ್ಯ ಒದಗಿಸಲು, ಈಗ ಮತ್ತೊಮ್ಮೆ 4.09 ಲಕ್ಷ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನೊಳಗಿನ ದರ್ಶನ್ (Darshan) ರಾಯಲ್ ಸೌಲಭ್ಯಗಳ ವಿಡಿಯೋ ಹೊರಬಿದ್ದ ಬೆನ್ನಲ್ಲೇ ಹೊಸ ವಿವಾದ ಎದ್ದಿದೆ. ಈಗ ನಟ ಧನ್ವೀರ್ (Dhanveer) ಸಂಕಷ್ಟಕ್ಕೆ ಸಿಲುಕಿದ್ದು, ಸಿಸಿಬಿ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.ಈ ವಿಡಿಯೋ...
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಸಲ್ಲಿಸಲು ಅನುಮತಿ ಇಲ್ಲದಿದ್ದರೂ, ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳು ಎದುರಾಗುತ್ತಲೇ ಇವೆ. ಇದೇ ಸಂದರ್ಭದಲ್ಲಿ ಈಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಮುಸ್ಲಿಂ ಸಮುದಾಯದ ಕೆಲವು...
ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಈಗ ಖಾಸಗಿ ಕಂಪನಿಯು ನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್ ಸೇವೆಯನ್ನು ಈಗಿನಿಂದ ಸರ್ಕಾರವೇ ನೇರವಾಗಿ ನಿರ್ವಹಿಸಲು ತೀರ್ಮಾನಿಸಿದೆ. ಮುಂದಿನ ವರ್ಷದ ಜನವರಿಯಿಂದ ಹೊಸ ವ್ಯವಸ್ಥೆ ಜಾರಿಯಾಗಲಿದೆ. ಈಗಾಗಲೇ ಸರ್ಕಾರವು...