ಬೆಂಗಳೂರು: ರಾಜ್ಯದ ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ (KSET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಭಾನುವಾರ (ನವೆಂಬರ್ 2) ರಂದು ನಡೆಸಲಿದೆ. ಪರೀಕ್ಷೆಯ ವೇಳೆ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ...
ಬೆಂಗಳೂರು: ಸಿರಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ವಿ.ಲವ್ ನಿರ್ದೇಶನದ ‘ಬಾಸ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕ್ರೈಮ್ ಥ್ರಿಲ್ಲರ್ ಶೈಲಿಯ ಈ ಚಿತ್ರದಲ್ಲಿ ತನುಷ್ ಶಿವಣ್ಣ ನಾಯಕನಾಗಿ, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. “ಸತ್ಯಮೇವ ಜಯತೇ” ಎಂಬ ಅಡಿಬರಹದೊಂದಿಗೆ...
ಮಂಗಳೂರು: ಎರಡು ಬಾರಿ ಕ್ಯಾನ್ಸರ್ ಎದುರಿಸಿ ಬದುಕುಳಿದರೂ ನಿರ್ಗತಿಕರ ಸೇವೆಯನ್ನು ನಿಲ್ಲಿಸದ ಮಹಾತಾಯಿ ಕೊರಿನಾ ರಸ್ಕಿನ್ ಅವರಿಗೆ 2025ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಮಂಗಳೂರಿನ ವೈಟ್ ಡೌಸ್ ಸೇವಾ ಸಂಸ್ಥೆಯ ಸ್ಥಾಪಕರಾದ 62 ವರ್ಷದ...
ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಇದೀಗ ಒಂದು ಅತ್ಯಂತ ಪ್ರಮುಖ ಎಚ್ಚರಿಕೆ ಸಂದೇಶ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತಿದ್ದರೆ, ಈಗಿನಿಂದ ನೀವು ಇ-ಕೆವೈಸಿ (e-KYC) ಮಾಡಿಸಲೇಬೇಕು....
ಬೆಂಗಳೂರು: ಇವತ್ತಿನ ಕನ್ನಡಕ್ಕೆ ಕನ್ನಡಿಗರಿಂದಲೂ ಹಾಗೂ ಹೊರಗಿನವರಿಂದಲೂ ಸವಾಲುಗಳು ಎದುರಾಗುತ್ತಿವೆ. “ಕನ್ನಡವನ್ನು ದಕ್ಷಿಣದ ಇತರ ಭಾಷೆಗಳು ಸಹ ಒಪ್ಪಿಕೊಳ್ಳುತ್ತಿಲ್ಲ. ನಮ್ಮ ನೆರೆಹೊರೆಯವರೇ ನಮ್ಮನ್ನು ವೈಷಮ್ಯದಿಂದ ನೋಡುತ್ತಾರೆ. ಇದೇ ಸಮಯದಲ್ಲಿ ಕನ್ನಡವನ್ನು ಮತ್ತೆ ಮೇಲಕ್ಕೆ ಎತ್ತುವ ಕೆಲಸ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಯ ದಿನಾಂಕ ಇದೀಗ ಫೈನಲ್ ಆಗಿರುವ ಸುದ್ದಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ಬಾರಿ ಕೂಡ ಚುನಾವಣೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು...
ಬೆಂಗಳೂರು: “ಡಿ.ಕೆ.ಶಿವಕುಮಾರ್ ಅವರು ನವೆಂಬರ್ 21ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ” ಎಂಬ ಸುದ್ದಿ ಕೇಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇಂದು ನಡೆದ ಒಳಮೀಸಲಾತಿ ಮತ್ತು ಅಲೆಮಾರಿ ಸಮುದಾಯದ ಅನ್ಯಾಯ ವಿಚಾರ ಸಭೆ...
ಬೆಂಗಳೂರು: “ರಾಜ್ಯದಲ್ಲಿ ಜನರ ಪಾಲಿಗೆ ಸರ್ಕಾರ ಬದುಕಿಲ್ಲ. ಅಧಿಕಾರ ಹಂಚಿಕೆ ರಾಜಕೀಯದಲ್ಲೇ ಸರ್ಕಾರ ಸೀಮಿತವಾಗಿದೆ,” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಮಲ್ಲೇಶ್ವರಂನಲ್ಲಿ ನಡೆದ “ಕಿಲ್ಲರ್ ಕಾಂಗ್ರೆಸ್...
ಬೆಂಗಳೂರು: “ಪೊಲೀಸ್ ಇಲಾಖೆ ಆಗಲಿ ಅಥವಾ ಸರ್ಕಾರದ ಯಾವುದೇ ಇಲಾಖೆ ಆಗಲಿ, ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಗಳ ಅಂತ್ಯಸಂಸ್ಕಾರಕ್ಕೆ ತಂದೆಯಿಂದ ಪೊಲೀಸರು ಲಂಚ...
ಬೆಂಗಳೂರು: ಕನ್ನಡ ಭಾಷೆ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರತಿವರ್ಷ ಆಯೋಜಿಸುವ ಪುಸ್ತಕ ಮಾರಾಟ, ಈ ಬಾರಿ ನವೆಂಬರ್ 2025ರ ಪೂರ್ತಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲೇ ನಡೆಯಲಿರುವ ಈ ಮಾರಾಟದಲ್ಲಿ ಎಲ್ಲಾ...