ಬೆಂಗಳೂರು, ಅಕ್ಟೋಬರ್ 25 : ಸಬರಿಮಲೆ ದೇವಸ್ಥಾನದ ಚಿನ್ನದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿರುವ ಪೊಟ್ಟಿ ಉಣ್ಣಿಕೃಷ್ಣನ್ ಅವರ ಬೆಂಗಳೂರು ನಿವಾಸದಲ್ಲಿ ಇಂದು ಬೆಳಗ್ಗೆ ಕೇರಳ ಎಸ್ಐಟಿ (Special Investigation Team) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲಿಸರಿಂದ...
ಬೆಂಗಳೂರು, ಅಕ್ಟೋಬರ್ 25 : ನಗರದ ಅನೇಕ ಭಾಗಗಳಲ್ಲಿ ಇಂದು (ಶನಿವಾರ) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ತುರ್ತು ನಿರ್ವಹಣಾ ಹಾಗೂ ದುರಸ್ತಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ,...
ಬೆಂಗಳೂರು, ಅಕ್ಟೋಬರ್ 25 :ನಗರದ ಕೆ.ಆರ್.ಪುರಂನ ತ್ರಿವೇಣಿ ನಗರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಬೃಹತ್ ಕಟ್ಟಡವೊಂದು ಸಂಪೂರ್ಣವಾಗಿ ನೆಲಸಮಗೊಂಡಿದೆ. ಈ ದುರಂತದಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಬೆಂಗಳೂರು, ಅಕ್ಟೋಬರ್ 25 : ನಗರದ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಎಂಎಂ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಪ್ರಕರಣದಲ್ಲಿ ಕನ್ನಡದ ಬಿಗ್ ಬಾಸ್ ಖ್ಯಾತ ನಟಿ ದಿವ್ಯಾ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.ಅಕ್ಟೋಬರ್...
ಬೆಂಗಳೂರು, ಅಕ್ಟೋಬರ್ 25 : ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಸೇರ್ಪಡೆಗೊಳ್ಳಬೇಕಾದ ಪ್ರದೇಶಗಳ ಕುರಿತು ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ...
ಬೆಂಗಳೂರು, ಅಕ್ಟೋಬರ್ 25: ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಉಂಟಾದ ವಿವಾದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ನಾನು ಯತೀಂದ್ರನನ್ನು ಕೇಳಿದ್ದೆ. ಅವನು ಸೈದ್ಧಾಂತಿಕವಾಗಿ ಮಾತ್ರ ಮಾತನಾಡಿದ್ದಾನೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ...
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಪರಸ್ಪರ ಏಕವಚನದಲ್ಲೇ ಆರೋಪ-ಪ್ರತಾರೋಪಗಳನ್ನು ಮುಂದುವರೆಸುತ್ತಿರುವ ಇಬ್ಬರ ಕಾಮೆಂಟ್ಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ....
ಬೆಂಗಳೂರು: ಉದ್ಯಮಿಗಳ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕರ್ನಾಟಕವನ್ನು ಮತ್ತೆ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವನ್ನಾಗಿಸಲು ಬೃಹತ್ ಕಾರ್ಯಯೋಜನೆ ಆರಂಭಿಸಿದೆ. ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಯೋಜನೆಗಳ...
ಬೆಂಗಳೂರು: “ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿರುವ ಬಗ್ಗೆ ಮಾಧ್ಯಮಗಳು...
ಹೈದರಾಬಾದ್/ಬೆಂಗಳೂರು: ಕರ್ನೂಲ್ನಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ ಬೆಂಗಳೂರಿನ ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳು, ಮಹೇಶ್ವರಂ ಅನುಷಾ ರೆಡ್ಡಿ ಮತ್ತು ಗನ್ನಮನೇನಿ ಧಾತ್ರಿ (ಜಿ. ಧಾತ್ರಿ) ಮೃತಪಟ್ಟಿದ್ದಾರೆ. ದೀಪಾವಳಿ ಹಬ್ಬ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಅವರು ಈ...