ಬೆಂಗಳೂರು: 2026ರ ಮಾರ್ಚ್–ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ SSLC ಪರೀಕ್ಷೆ-1ಗೆ ವಿದ್ಯಾರ್ಥಿಗಳ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿ ಹೊರಡಿಸಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಲು...
ದೀಪಾವಳಿಯ ಸಂಭ್ರಮಕ್ಕೆ ರಾಜ್ಯದ ಜನರು ದಿನಗಣನೆ ಆರಂಭಿಸಿದ್ದಾರೆ. ಆದರೆ ಪರಿಸರ ಮತ್ತು ಸಾರ್ವಜನಿಕ ಆರೋಗ್ಯಕ್ಕಾಗಿ, ರಾಜ್ಯ ಸರ್ಕಾರವು (ಕಾಂಗ್ರೆಸ್) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ದೀಪಾವಳಿಯಂದು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸಿಡಿಸಲು...
ಬೆಂಗಳೂರು: ಕಾನೂನು ಪಾಲಕರಾಗಿರುವ ಪೊಲೀಸರು ಕೂಡ ತಮ್ಮಿಂದಲೇ ಕಾನೂನು ಉಲ್ಲಂಘಿಸುತ್ತಿರುವ ದೃಶ್ಯವು ಜನಸಾಮಾನ್ಯರಲ್ಲಿ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಮೈಸೂರಿ ರಸ್ತೆಯಲ್ಲಿ ಕಂಡುಬಂದ ದೃಶ್ಯದಲ್ಲಿ, ಪೊಲೀಸ್ ಸಿಬ್ಬಂದಿ ತಮ್ಮ ಜುಪಿಟರ್ ವಾಹನದಲ್ಲಿ ಯಾವುದೇ ಹೆಲ್ಮೆಟ್ ಇಲ್ಲದೇ ಮತ್ತೊಬ್ಬ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆಗಳು ಮುಂದುವರಿದಿವೆ. ಕಸ ಎಸೆದ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಪೌರಕಾರ್ಮಿಕನ ಮೇಲೆ ದಂಪತಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸನಗರದಲ್ಲಿ ನಡೆದಿದೆ. ನಾಗೇಂದ್ರ ಎಂಬ ಪೌರಕಾರ್ಮಿಕ ಪ್ರತಿದಿನದಂತೆ ಸ್ವಚ್ಛತಾ ಕೆಲಸದಲ್ಲಿ...
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಂಪುಟ ಪುನಾರಚನೆ ಕುರಿತ ಚರ್ಚೆ ಮತ್ತೆ ಚುರುಕುಗೊಂಡಿದೆ. ನವೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಲಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಅಕ್ಟೋಬರ್ 13 ರಂದು...
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮತ್ತೊಮ್ಮೆ ವಿವಾದಕ್ಕೀಡಾಗಿದೆ. ಗುರುವಾರ ಬೈರಮಂಗಲ ವೃತ್ತದಲ್ಲಿ, ಜೆಎಂಸಿ ಕಾರ್ಯಕ್ಕಾಗಿ ತೆರಳುತ್ತಿದ್ದ ಅಧಿಕಾರಿಗಳ ಕಾರುಗಳನ್ನು ರೈತರು ಅಡ್ಡಗಟ್ಟಿ ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸ್ಥಳದಲ್ಲಿ ಕ್ಷಣಕಾಲ ಬಿಗುವಿನ ವಾತಾವರಣ...
ಬೆಂಗಳೂರು: ಸರ್ಕಾರಿ ಭರವಸೆಗಳನ್ನು ನಿರ್ಲಕ್ಷಿಸಿದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರ 38 ತಿಂಗಳ ಬಾಕಿ ವೇತನ ಹಾಗೂ 2024 ರಿಂದ ಜಾರಿಗೆ ಬರುವ...
ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ನೀಡುವ ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈಗಿನಿಂದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13ರ ರಾತ್ರಿ ಆಹ್ವಾನಿಸಿದ ಔತಣಕೂಟ ಕುರಿತು ಪ್ರಶ್ನೆ ಕೇಳಿದಾಗ, ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ – “ಈ ಮೀಟಿಂಗ್ ಯಾಕೆ ಕರೆದಿದ್ದಾರೆ ಎಂಬುದು ನನಗೆ ಗೊತ್ತಿಲ್ಲ”. ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ...
ಬೆಂಗಳೂರು: ಕರ್ನಾಟಕ ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಸಂತಸದ ಸುದ್ದಿ. ರಾಜ್ಯ ಸರ್ಕಾರವು ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರಕ್ಕೆ ಒಪ್ಪಿದೆ. ಈ ನೀತಿ...