ಮೈಸೂರು: ಮಹಿಷ ದಸರಾ ಎಂಬ ಅನಾಚಾರಕ್ಕೆ ಚಾಮುಂಡಿಬೆಟ್ಟ ಸೂಕ್ತವಲ್ಲ. ಅಲ್ಲಿ ಮಹಿಷ ದಸರಾ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ಇತ್ತ...
ಬೆಂಗಳೂರು : ಇವತ್ತಿಂದ ನಾನು ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ನನ್ನ ಪ್ರವಾಸ ಮೂರ್ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...
ಬೆಂಗಳೂರು : ಬಿಜೆಪಿಯವರು ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಆರ್ಎಸ್ ಜಲಾಶಯಕ್ಕೆ ಬಿಜೆಪಿ ನಿಯೋಗ ಭೇಟಿ ನೀಡುತ್ತಿರುವುದರ ಕುರಿತು ಗುರುವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು,...
ಬೆಂಗಳೂರು : ನಾನು ಬೆಳಗ್ಗೆ ಲಕ್ಷ್ಮಿ ಶ್ಲೋಕ ಹಾಗೂ ರಾತ್ರಿ ಹನುಮನ ಶ್ಲೋಕ ಹೇಳಿಕೊಳ್ಳುತ್ತೇನೆ. ನಾವೆಲ್ಲ ಹಿಂದೂಗಳೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಜೊತೆಗೆ ಬಿಜೆಪಿಯವರಿಗೆ ಈ ಶ್ಲೋಕಗಳು ಯಾವುದೂ ಬರುವುದಿಲ್ಲ. ಅವರನೇ...
ಬೆಂಗಳೂರು : ಕೋವಿಡ್ ರೀತಿಯ ಸಾಂಕ್ರಾಮಿಕಗಳಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ರಾಜಧಾನಿಗೆ ಡೆಂಗ್ಯೂ ಜ್ವರದ ಆತಂಕ ಎದುರಾಗಿದೆ. ಕಳೆದ ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ನಗರಾದ್ಯಂತ 181 ಪ್ರಕರಣಗಳು ವರದಿಯಾಗಿದ್ದು, ಮಹದೇವಪುರ ವಲಯದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು...
ಬೆಂಗಳೂರು:ಆಟೋ ಚಾಲಕರ ಮೇಲೆ ಮೆಟ್ರೋ ಪ್ರಯಾಣಿಕರ ದೂರುಗಳಿಗೆ ಸ್ವತಃ ಆಟೋ ಚಾಲಕರೇ ಪರಿಹಾರವನ್ನ ಒದಗಿಸುತ್ತಿದ್ದಾರೆ. ಆಟೋ ಚಾಲಕರ ಮೇಲಿನ ನಕಾರಾತ್ಮಕ ಚಿತ್ರಣವನ್ನು ಬದಲಾಯಿಸಲು ಆಟೋರಿಕ್ಷಾ ಚಾಲಕರ ಒಕ್ಕೂಟ (ಎಆರ್’ಡಿಯು) ‘ಮೆಟ್ರೊ ಮಿತ್ರ’ ಅಪ್ಲಿಕೇಶನ್ ನ್ನು ಆರಂಭಿಸುತ್ತಿದೆ....
2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ಪಡೆದ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರೌಢಶಾಲಾ ವಿಭಾಗದಿಂದ...
ಬೆಂಗಳೂರು : ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು...
ಬೆಂಗಳೂರು: ಡಿಎಂಕೆ ಮುಖಂಡ ದಯಾನಿಧಿ ಸ್ಟಾಲಿನ್ ಅವರ ಸನಾತನ ಧವರ್i ಕೊನೆಗಾಣಿಸುವ ಹೇಳಿಕೆಂiÀiನ್ನು ಪ್ರಯಾಂಕ್ ಖರ್ಗೆಗೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ, ಅವರ...
ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಜ್ವರ, ಶೀತ, ಡೆಂಘಿ ಹಾಗೂ ಮಲೇರಿಯಾ ರೋಗಗಳು ಜನರನ್ನು ಭಾಧಿಸುತ್ತಿವೆ, ಈ ವರ್ಷವು ರಾಜ್ಯದಲ್ಲಿ ಡೆಂಘಿ ಮತ್ತು ಮಲೇರಿಯಾ ರೋಗಿಗಳ ಸಂಖ್ಯೆ ಏರಿಕೆಯಾಗಿದೆ, ರಾಜ್ಯ ರಾಜಧಾನಿಯಲ್ಲೂ ಕೂಡ ಡೆಂಘಿ, ಮಲೇರಿಯಾ ಪ್ರಕರಣಗಳು...