ಬೆಂಗಳೂರು: ಬಿಜೆಪಿಯದ್ದು (BJP) ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್ನವರದ್ದು ಊರಿ ಬಾಗಿಲಾಗಿದೆಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashoka) ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ (Congress) ಪವರ್ ಶೇರಿಂಗ್...
ಬೆಂಗಳೂರು: ಬೆಸ್ಕಾಂ ಮಾತ್ರವಲ್ಲದೇ ರಾಜ್ಯದ ಇತರೆ ಬೆಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿದ್ದು ಸದ್ಯದಲ್ಲೇ ಪ್ರತಿ ಯೂನಿಟ್ ಗೆ ೬೭ ಪೈಸೆ ದರ ಏರಿಕೆ ಸಾಧ್ಯತೆ ಇದೆ ಎಂದು ವರದಿಯಾಗಿದೆ, ದರ ಏರಿಕೆಯು ಒಟ್ಟಿಗೆ...
ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಅಧಿಕಾರದ ಹಂಚಿಕೆ ಒಪ್ಪಂದದ ಕೋಲ್ಡ್ ವಾರ್ ಸದ್ದು ಮಾಡುತ್ತಿದ್ದು, ಅಧಿಕಾರ ಒಪ್ಪಂದದ ಬಗ್ಗೆ ಡಿಸಿಎಂ ಡಿಕೆಶಿ ಅವರು ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ಹಿರಿಯ ಸಚಿವ ಕೆ ಹೆಚ್...
ಬೆಂಗಳೂರು: ಕಾರಿನ ಟಾಪ್ ನಲ್ಲಿ ತನ್ನ ಮುದ್ದಿನ ಶ್ವಾನಗಳನ್ನು ಕೂರಿಸಿಕೊಂಡು ಶೋಕಿ ಮಾಡಿದ್ದು ಅಲ್ಲದೇ ಪ್ರಶ್ನಿಸಿದವರಿಗೆ ಅವ್ಯಚ್ಯ ಪದಗಳಿಂದ ನಿಂದಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ,ಕಾರು ಹರೀಶ್ ಎಂಬಾತ ಯಾವುದೇ ಮುಂಜಾಗೃತ ಕ್ರಮವಿಲ್ಲದೆ ತನ್ನ ಮೂರು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ಹೈಕೋರ್ಟ್ ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಮುಡಾದಿಂದ ತಮ್ಮ...
ಬೆಂಗಳೂರು: ಬೆಂಗಳೂರಿಗರಿಗೆ ಮುಂದಿನ ವರ್ಷದ ಆರಂಭದಿಂದ ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. BWSSB ನೀರಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ....
ಬೆಂಗಳೂರು: ”ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ”...
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಗೃಹ ಸಚಿವ ಪರಮೇಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ, ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತವನ್ನು ಮೈತ್ರಿ ಪಕ್ಷಗಳು ಸಹಿಸುತ್ತಿಲ್ಲ, ಹೀಗಾಗಿಯೇ ರಾಜ್ಯದ ಜನ ಬೈ ಎಲೆಕ್ಷನ್ ನಲ್ಲಿ ತಿರಸ್ಕಾರ ಮಾಡಿದ್ದಾರೆ...
ಬಿಜೆಪಿಯ ಎಲ್ಲಾ ಅಂತರಿಕ ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ, ಬಸನಗೌಡ ಪಾಟೀಲ್ ಯತ್ನಾಳ್ ಅವರೇನು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಯತ್ನಾಳ್ ಹೊರಗಿನವರಲ್ಲ ಕೆಲವು...
ಬೆಂಗಳೂರು/ನವದೆಹಲಿ: “ಯತ್ನಾಳ್ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ. ಇದು ಸುಖ್ಯಾಂತವಾಗಲಿದೆ. ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಪಾಲಿಸುವುದು ನನ್ನ ಕೆಲಸ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ...