ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್,...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ,ಕೇಂದ್ರ ಸಚಿವ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ.12ರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ. ಸಾರ್ವಜನಿಕ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ಚನ್ನಪಟ್ಟಣ ಪ್ರಚಾರಕ್ಕೆ ಹೋಗುವ ಮುನ್ನ ದಾರಿಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರೊಂದಿಗೆ ಗಿಡ ನೀಡುವ ಮೂಲಕ...
ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ...
ಬೆಂಗಳೂರು: ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಕಾವು ಜೋರಾಗಿದ್ದು, ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚುನಾವಣಾ ಪ್ರಚಾರದ ವೇಳೆ ವಕ್ಫ್ ವಿವಾದ ಪ್ರಸ್ತಾಪಿಸಿರುವ ಬಿಜೆಪಿ ನಾಯಕರು, ರೈತರು ಭೂದಾಖಲೆಗಳನ್ನು...
ಬೆಂಗಳೂರು: “ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ಫ್ ನೋಟಿಸ್ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, “ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ...
ಬೆಂಗಳೂರು: ಬೈ ಎಲೆಕ್ಷನ್ ಮಧ್ಯೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆಗಳ ಸುರಿಮಳೆಗೈಯ್ಯುತ್ತಿದೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸೋಷಿಯಲ್ ಮೀಡಿಯಾ ಸಖತ್ತಾಗಿಯೇ ಚಾಟಿ ಬೀಸಿದೆ,ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಅಭಿವೃದ್ಧಿ ಕುಂಠಿತವಾಗಿದೆ, ಸರ್ಕಾರದಲ್ಲಿ ಹಣ ಇಲ್ಲ ಯಾವುದಕ್ಕೂ...
ಬೆಂಗಳೂರು: ರಾಜ್ಯದಲ್ಲಿ ಮಠ, ಮಂದಿರಗಳು, ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಿರುವ ವಿರುದ್ಧ ಬಿಜೆಪಿ ಜನಾಂದೋಲನ ರೂಪಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಭಾನುವಾರ...