ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತನ್ನ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು...
ಬೆಂಗಳೂರು: ”ತುಂಗಭದ್ರಾ ಜಲಾಶಯ ಗೇಟ್ನ ತುಂಡಾದ ಚೈನ್ ಅನ್ನು ನಾಲ್ಕೈದು ದಿನದಲ್ಲಿ ರಿಪೇರಿ ಮಾಡ್ತೇವೆ. ಯಾರು ಕೂಡ ಭಯ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ...
ಬೆಂಗಳೂರು: “ಮಾನವ-ಆನೆ ಸಂಘರ್ಷ ಕೇವಲ ಕರ್ನಾಟಕ ಅಥವಾ ಭಾರತದ ಯಾವುದೋ ಒಂದು ರಾಜ್ಯದ ಸಮಸ್ಯೆಯಲ್ಲ. ಬದಲಾಗಿ ಜಾಗತಿಕ ಸಮಸ್ಯೆಯಾಗಿದೆ. ಮಾನವ-ಆನೆ ಸಂಘರ್ಷವು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಒಂದು ಸಂಕೀರ್ಣ ಸಮಸ್ಯೆಯಾಗಿದೆ” ಎಂದು ಅರಣ್ಯ...
ಬೆಂಗಳೂರು: ತಮ್ಮ ಬಳಿ ಯಾವುದೇ ನಿವೇಶನ ಇಲ್ಲ. ನಿವೇಶನ ಬೇಕೆಂದು ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜಾತ್ಯತೀಯ ಜನತಾ ದಳ ತಿರುಗೇಟು ನೀಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ...
ಬೆಂಗಳೂರು: ಚನ್ನಪಟ್ಟಣ (Channapatna) ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ (CP Yogeshwar) ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ (By Election)ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು...
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದಿರುವ ಮಳೆ ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಆರ್ಭಟಿಸಿದೆ. ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಘಟನೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್ನಲ್ಲಿ ನಡೆದಿದೆ. ರಾತ್ರಿ ಆರಂಭವಾದ ಅನಿರೀಕ್ಷಿತ...
ಬಾಲಿವುಡ್ ನಟ ಅಭಿಷೇಕ್ ಬಚ್ಚನ್ (Abhikshek bacchchan) ಮತ್ತು ಐಶ್ವರ್ಯಾ ರೈ (Aishwarya Rai) ಡಿವೋರ್ಸ್ ಕುರಿತು ಈಗಾಗಲೇ ನಾನಾ ರೀತಿಯ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಡಿವೋರ್ಸ್ (Divorce) ಪಡೆದುಕೊಳ್ಳುತ್ತಿರುವ ವಿಚಾರ ನಿಜನಾ? ಎಂಬುಕ್ಕೆ ಸ್ಪಷ್ಟನೆ...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ಬೆಂಗಳೂರು : ಸರ್ಕಾರದ ನಿರ್ಲಕ್ಷ್ಯತನದಿಂದಲೇ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ನ...
ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಿವಕುಮಾರ್ ಅವರನ್ನು ನಪುಂಸಕ ಎಂದು ಜರಿದಿದ್ದಾರೆ. ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶಿವಕುಮಾರ್ಗೆ ವ್ಯಕ್ತಿತ್ವ ಎಂಬುದಿದೆಯಾ? ಆತನದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ?’...