ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುರುವಾರ ರಾತ್ರಿ ಶೃಂಗೇರಿಯ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಜೋರು ಮಳೆಯಾಯಿತು. ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಿಟ್ಟು-ಬಿಟ್ಟು ಸುರಿಯುತ್ತಿದ್ದ ಮಳೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...
ಬೆಂಗಳೂರು: “ನಾನು ನನ್ನ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ನಾವು ಹಲವು ಪ್ರಕರಣ ಸಿಬಿಐಗೆ ಕೊಡುವಂತೆ ಕೇಳಿದ್ದೆವು. ಅವರೇನಾದ್ರು (ಬಿಜೆಪಿಯವರು) ಒಂದಾದ್ರು ಕೊಟ್ಟಿದ್ರಾ?” ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು...
ರಾಮನಗರ: ನೀವು ಈ ಹಿಂದೆ ಸಾಕು ಪ್ರಾಣಿಗಳು ದೇವರಿಗೆ ನಮಸ್ಕಾರ ಮಾಡೋದನ್ನ ನೋಡಿರುತ್ತೀರಾ.. ಅದರೆ ಕರಡಿ ಎಂದಾದರೂ ದೇವರಿಗೆ ಪ್ರದಕ್ಷಿಣೆ ಹಾಕಿ ಕೈ ಮುಗಿಯೋದನ್ನು ನೋಡಿದ್ದೀರಾ..? ಯಸ್.. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಪುಟ್ಟ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಒಳಗಿನ ಆತಂರಿಕ ಕಲಹ ಶಮನ ಮಾಡಲು ಹಾಗೂ ಅಭಿವೃದ್ಧಿಗೆ ಹಣ ನೀಡದ ಹಿನ್ನಲೆ ಆಕ್ರೋಶಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ,ಪ್ರತೀ ಗುರುವಾರವನ್ನು ಶಾಸಕರ ಭೇಟಿಗೆ ಮೀಸಲಿಟ್ಟಿದ್ದಾರೆ,...
ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಹಾಗೂ 9 ನೇ ತರಗತಿ ಮಕ್ಕಳಿಗೆ ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ, ಈ...
ಬೆoಗಳೂರು: ಪ್ರತಿ ವರ್ಷ ಕೆಲ ನಗರಗಳಲ್ಲಿ 33 ಸಾವಿರ ಜನರು ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ, ಇದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗಗೊAಡ ಸಂಗತಿ, ದೇಶದಲ್ಲೀಗ ವಾಯುಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ ಪ್ರತಿ ವರ್ಷ...
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಕೊಳಚೆ...
ಬೆಂಗಳೂರು: ನಮಗೆ ಮರ್ಯಾದೆ ಇಲ್ಲ ಅಂದ ಮೇಲೆ ಅಂತಹ ಕಡೆ ನಾವ್ಯಾಕೆ ಇರಬೇಕು, ಎಂದು ಶಾಸಕ ವಿನಯ್ ಕುಲಕರ್ಣಿ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ, ಈ ಮೂಲಕ ಅವರು ರಾಜೀನಾಮೆ ನೀಡುವ...
ಸ್ಯಾಂಡಲ್ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ನಟಿ ಸುಮಲತಾ ಮೌನಕ್ಕೆ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಸುಮಲತಾ (Sumalatha) ಏನು...