ಬೆಂಗಳೂರು: ಕುಡಿದ ನಶೆಯಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತ ಯುವತಿಯನ್ನು ಎಳೆದಾಡಿ ಪುಂಡರು ಹಲ್ಲೆ ನಡೆಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ತಲಗಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆ ವೇಳೆಗೆ...
ಹೈದರಾಬಾದ್: ತೀವ್ರ ಅನಾರೋಗ್ಯದಿಂದ ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈನಾಡು ಗ್ರೂಪ್ ಅಧ್ಯಕ್ಷರಾದ ಪದ್ಮವಿಭೂಷಣ ರಾಮೋಜಿ ರಾವ್ ಅವರು ಶನಿವಾರ ಮುಂಜಾನೆ ನಿಧನರಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಇದೇ ತಿಂಗಳ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ್ ಸೋಲನ್ನು ನನ್ನ ವೈಯಕ್ತಿಕ ಸೋಲು ಎಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ 2.69...
ಬೆಂಗಳೂರು: ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ. ರಾಜ್ಯದ ಎಲ್ಲಾ ಸಂಸದರೂ...
ಬೆಂಗಳೂರು: ಬೆಂಗಳೂರಿನ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ, ಪ್ರಚಾರದ ಹೊಣೆ ಹೊತ್ತಿದ್ದ ಕೆಲವು ಮಾಜಿ ಕಾರ್ಪೊರೇಟರ್ಗಳು ಮತ್ತು ಮುಖಂಡರನ್ನು ಕೆಳಗಿಳಿಸಬೇಕು ಹಾಗೂ ನಿಷ್ಠಾವಂತ ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ದಾರಿ ಮಾಡಿಕೊಡಬೇಕು ಎಂದು ಪಕ್ಷದ ಕಾರ್ಯಕರ್ತರು...
ಬೆಂಗಳೂರು: ಡಿಕೆ ಸುರೇಶ್ ಅವರನ್ನು ಸೋಲಿಸಿದ್ದು ಯಾರದ್ದೋ ಜಿದ್ದಲ್ಲ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಯೂ ಅಲ್ಲ, ಜನ ಅವರನ್ನು ಸೋಲಿಸಿದ್ದಾರೆ, ಅಂಥ ಕೆಲಸಗಾರನನ್ನು ಸೋಲಿಸಿರುವುದು ವೇದನೆಯನ್ನುಂಟು ಮಾಡುತ್ತದೆ ಎಂದು ಸಚಿವ ಜಮೀರ್ ಅಹ್ಮಿದ್ ಹೇಳಿದ್ದಾರೆಬೆಂಗಳೂರಿನಲ್ಲಿ ಅವರು ಮಾತನಾಡುತ್ತ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ಗಳೀಗೇನೂ ಕಡಿಮೆ ಇಲ್ಲ, ಅದರೆ ಇದರ ನಡುವೆ ಈಗ ಕಾರು ಸ್ಟಂಟ್ ಆರಂಭವಾಗಿದೆ ಎಂದರೆ ನೀವು ನಂಬಲೇಬೇಕು,ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುವವರ ಮೇಲೆ ಪೊಲೀಸ್ ಕಣ್ಣೀಡುತ್ತಾರೆ, ಅದರೂ ವ್ಹೀಲಿಂಗ್ ಮಾಡವವರೇನು...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ, ಲೋಕಸಭೆ ಚುನಾವಣೆಯ ಈ ಫಲಿತಾಂಶ ಕುರಿತು ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯೆ ನೀಡಿದು ಮಂಜನಾಥ್ ಅವರ ಗೆಲುವನ್ನು ವೈಕ್ತಿಕವಾಗಿ ಸ್ವಾಗತಿಸುವದಾಗಿ...
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಅದರ ಮಿತ್ರ ಪಕ್ಷ ಜೆಡಿಎಸ್ ಎರಡು ಸ್ಥಾನಗಳಲ್ಲಿ ಹಾಗೂ ರಾಜ್ಯದ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. ಬೆಂಗಳೂರು...
ಚಿಕ್ಕಬಳ್ಳಾಪುರ: ಲೊಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಈ ನಡುವೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ. ಸದ್ಯ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ (K sudhakar) ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ...