ಬೆಂಗಳೂರು: ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳ ಬದಲಿಗೆ ಕೇಂದ್ರದ ಮೋಟಾರ್ ಕಾಯ್ದೆ ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹತ್ಯೆಯಲ್ಲಿ ತನ್ನ ಪಾತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.ಪೊಲೀಸರು ನ್ಯಾಯಾಲಯಕ್ಕೆ ಆರೋಪಿಗಳ ವಶಕ್ಕೆ ನೀಡಿರುವ ರಿಮ್ಯಾಂಡ್ ಕಾಪಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಉಲ್ಲೇಖಿಸಲಾಗಿದೆ,ಪವಿತ್ರಾ ಗೌಡಗೆ...
ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ರಾಜ್ಯ ಸರ್ಕಾರವು ಮುಂಗಡ ಪಾವತಿ ಪಾರ್ಕಿಂಗ್ ಎಂಬ ವಿನೂತನ ವ್ಯವಸ್ಧೆಯನ್ನು ಪರಿಚಯಿಸಲು ಮುಂದಾಗಿದ,ಈ ಕುರಿತು ರಾಜ್ಯ ಸರ್ಕಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗಾಂಧಿನಗರದ ಬಹುಮಹಡಿ ವಾಹನ...
ಸಿಎಂ ರಿಂದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ನಡೆಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಕೆಲವೊಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಸಭೆಯಲ್ಲಿ ಮಕ್ಕಳ ನಿರ್ಲಕ್ಷ್ಯಕ್ಕೆ ಗರಂ ಆದ ಸಿಎಂ...
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ,ಆತ್ಮಹತ್ಯೆ ಮಾಡಿಕೊಂಡ ವಿದ್ಯಾಥಿಘನಿಯನ್ನು ಪಾವನಾ (19) ಎಂದು ಗುರುತಿಸಲಾಗಿದೆ, ಪ್ರಥಮ ವರ್ಷ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಪಾವನಾ ಜೂನ್ 16...
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಾ ಇದೆ. ಈ ಕೇಸ್ ಅನ್ನು ಬಹಳ ಸೂಕ್ಷ್ಮವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಸಾಕಷ್ಟು ಸಾಕ್ಷಾಧಾರಗಳನ್ನು ಕಲೆ ಹಾಕಿದ್ದಾರೆ. ಇದೀಗ ನಗರ ಪೊಲೀಸ್...
ಬೆಂಗಳೂರು: ಮಾಜಿ ಸಚಿವ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಸಂತರಸ್ತೆಯನ್ನು ಅಪಹರಿಸಿದ್ದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ, ನ್ಯಾಯಲಯ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ,ವಿಚಾರಣೆಯ ಸಮಯದಲ್ಲಿ...
ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ...
ಬೆಂಗಳೂರು: ನಗರದ ಹೃದಯ ಭಾಗವಾದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿರ್ಮಿಸಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ ಜೂನ್ 20 ರಂದು ಉದ್ಘಾಟನೆಯಾಗಲಿದೆ,ಬಿಬಿಎಂಪಿ ನಗರೋತ್ಧಾನ ಯೋಜನೆ ಅಡಿ 2017 ರಲ್ಲಿ ಕಟ್ಟಡದ ಕಾಮಗಾರಿ ಆರಂಭಿಸಿತ್ತು,...
ಜೂನ್ 26, 2024 ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈಗಲೇ ತಮ್ಮ ರೆಸ್ಯೂಮ್ನ್ನು ಕಳುಹಿಸಿ. NIMHANS Recruitment 2024: ರಾಷ್ಟ್ರೀಯ ಮಾನಸಿಕ...