ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ, ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ್, ಮಾಜಿ ಶಾಸಕರಾದ ಸಿ.ಟಿ.ರವಿ ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ,ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಂಗಳೂರು ಕ್ಷೇತ್ರದಿಂದ...
ಬೆಂಗಳೂರು: ಮೆಡಿಕಲ್, ಇಂಜಿನಿಯರ್ ಕೋರ್ಸ್ಗೆ ಕಂಬೈನ್ ಸೀಟ್ ಅಲಾಟ್ ಮೆಂಟ್ ಮಾಡಲಾಗಿದೆ, ಅದರೆ ನೀಟ್ ರಿಸಲ್ಟ್ ಇನ್ನೂ ಬಂದಿಲ್ಲ ಹಾಗಾಗಿ ನೀಟ್ ರಿಸಲ್ಟ್ ಬಂದ ಮೇಲೆ ಕಂಬೈನ್ ಸೀಟ್ ಅಲಾಟ್ಮೆಂಟ್ ಮಾಡಲಾಗುತ್ತದೆ ಎಂದು ಕೆಇಎ ನಿರ್ದೇಶಕ...
2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದೆ. ಈಗ ಎಲ್ಲರ ಕಣ್ಣು ಮತದಾರರ ತೀರ್ಪಿನ ಮೇಲೆ ಬಿದ್ದಿದೆ. ಬಹುನಿರೀಕ್ಷಿತ ಎಕ್ಸಿಟ್ ಪೋಲ್ ಭವಿಷ್ಯ ಹೊರ ಬರುತ್ತಿದ್ದು, ಮತದಾನೋತ್ತರ ಸಮೀಕ್ಷೆಯಲ್ಲಿ ಅಚ್ಚರಿಯ ಲೆಕ್ಕಾಚಾರ ಹೊರ ಬಿದ್ದಿದೆ. 2024ರ ಚುನಾವಣೋತ್ತರ...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶ ಪ್ರಕಟಿಸಿದೆ. ಕೃಷಿ ವಿಜ್ಞಾನ, ವೆಟರಿನರಿ, ಎಂಜಿನಿಯರಿಂಗ್, ಬಿ-ಫಾರ್ಮ್, ಆರ್ಕಿಟೆಕ್ಚರ್ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ...
ಬೆಂಗಳೂರು: ಕೇರಳದಲ್ಲಿ (Kerala) ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ನಾಳೆಯಿಂದ ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಲಾಗಿದೆ. ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆ ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ...
ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್...
ದೇಶದ ಲೋಕಸಭಾ ಚುನಾವಣೆಗಳು ಜೂನ್ ೧ರಂದು ಮುಗಿದು ಜೂನ್ ೪ರ ಫಲಿತಾಂಶದ ಕಡೆಗೆ ಜನತೆ ಗಮನ ನೆಟ್ಟಿದ್ದಾರೆ. ಇದರ ನಡುವೆ, ಶನಿವಾರ ಸಂಜೆ ಹೊರಬೀಳಲಿರುವ ಎಕ್ಸಿಟ್ ಪೋಲ್ (ಮತದಾನೋತ್ತರ ಫಲಿತಾಂಶ) ಎಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿದೆ.ಇತ್ತೀಚಿನ...
ಬೆಂಗಳೂರು, ಜೂ.01: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysore National Highway) ಸಂಚಾರಕ್ಕೆ ಮುಕ್ತವಾದ ದಿನದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಪ್ರಾರಂಭದಲ್ಲಿ ದಿನಗಳಲ್ಲಿ ಈ ಹೆದ್ದಾರಿಯಲ್ಲಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿದ್ದವು. ಹೆದ್ದಾರಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ...
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಶಾಲಾ ಕಾಲೇಜುಗಳು ಅರಂಭವಾಗಿದೆ, ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ತಿಳಿಸಿದೆ,ಮೇ 31ರಿಂದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು,...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಗೆ ಬಿಜೆಪಿ ಹೈಕಮಾಂಡ್ ನಾಯಕರು ಭರ್ಜರಿ ಗಿಫ್ಟ್ ಕೊಡುವ ಮುನ್ಸೂಚನೆ ಸಿಕ್ಕಿದೆ,ಮಹಿಳಾ ಖೋಟಾ...