ಬೆಂಗಳೂರು, ಫೆಬ್ರವರಿ 07: ಇತ್ತೀಚಿನ ದಿನಗಳಲ್ಲಿ ಚಾಮರಾಜನಗರ, ಮೈಸೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಾಗಿರುವ ವರದಿಗಳು ಬರುತ್ತಿದ್ದವು. ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಭಾರೀ...
ಬೆಂಗಳೂರು: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಸಹಕಾರನಗರದ ಪಾರ್ಕ್ ಸಮೀಪ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಮಹತ್ವದ ಬದಲಾವಣೆಗೆ ಚಾಲನೆ ನೀಡಲಾಗಿದೆ. ಪಾರಂಪರಿಕ ಪೊರಕೆಗಳ ಬದಲು ಯಂತ್ರಾಧಾರಿತ ಸ್ವಚ್ಛತಾ ವ್ಯವಸ್ಥೆಯನ್ನು ಅಳವಡಿಸುವ ನಿಟ್ಟಿನಲ್ಲಿ ಪಾಲಿಕೆ ಆಯುಕ್ತರಾದ ಪಿ....
ಮಂಗಳೂರು: ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಅಸಮಾಧಾನದ ನಡುವೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. “ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಲು ಬಿಡುವುದಿಲ್ಲ. ಮೆಟ್ರೋ ದರ...
ಬೆಂಗಳೂರು: ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಮೆಟ್ರೋ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ. ಇದು ಸಂಪೂರ್ಣವಾಗಿ ಕೇಂದ್ರ...
ಬೆಂಗಳೂರು: ಯಾವುದೇ ದರ ನಿಗದಿ ಮಾಡಿದರೂ ಜನ ಸಂತೋಷವಾಗಿ ಕೊಡ್ತಾರೆ ಎಂಬ ಭ್ರಮೆಯಲ್ಲಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಇದ್ದಾರೆ. ಈ ತಪ್ಪು ಮನಸ್ಥಿತಿಯಿಂದ ಹೊರಬಂದು ಜನರೇ ತಮ್ಮ ಹಕ್ಕುಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು...
ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ, ‘ಮಂಡ್ಯದ ಗಂಡು’ ಎಂದೇ ಖ್ಯಾತರಾಗಿದ್ದ ರೇಬಲ್ ಸ್ಟಾರ್ ಅಂಬರೀಷ್ (Ambareesh) ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಅಭಿನಯದ ಜೊತೆಗೆ ವ್ಯಕ್ತಿತ್ವ, ಸ್ನೇಹ, ಆಹಾರದ ಮೇಲಿನ ಪ್ರೀತಿ ಕೂಡ ಸದಾ...
ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಜಾಹೀರಾತುಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿವೆ. ರಾಜ್ಯದ ವಿವಿಧ ಭಾಗಗಳಲ್ಲಿ...
ಬೆಂಗಳೂರು, ಫೆಬ್ರವರಿ 6: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಆಶ್ರಯದಲ್ಲಿ ಬೆಂಗಳೂರಿನ ಗಾಂಧಿನಗರ ಶಾಖೆಯ ವತಿಯಿಂದ ಉಚಿತ ಗರ್ಭಕಂಠ (ಸರ್ವೈಕಲ್) ಕ್ಯಾನ್ಸರ್ ತಪಾಸಣೆ ಹಾಗೂ ಚಿಕಿತ್ಸೆ ಅಭಿಯಾನವನ್ನು...
ಬೆಂಗಳೂರು: ನಿರ್ದೇಶಕ ನಂದಕಿಶೋರ್ (Nanda Kishore) ಅವರಿಗೆ ಸಾಲ ನೀಡಿದ್ದ ಉದ್ಯಮಿಯ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು (Yashaswini Gowda) ಸಿಸಿಬಿ ಪೊಲೀಸರು (CCB...
ಬೆಂಗಳೂರು, ಫೆ.06: ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗಳಿಗೆ ಭೀಕರ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್ಗಳು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು...