ಬೆಂಗಳೂರು, ಜನವರಿ 29: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೆ (Karnataka Government Employees) ಡ್ರೆಸ್ ಕೋಡ್ ಜಾರಿಗೆ ತರಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ ಹಾಗೂ ನೌಕರರು...
ಬೆಂಗಳೂರು, ಜನವರಿ 29: ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ₹2.32 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ನಗರ ಪ್ರದೇಶಗಳಿಗೆ ನುಗ್ಗುವ ಘಟನೆಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಮುಂಜಾನೆ ಒಂಟಿ ಸಲಗವೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮುಂಜಾನೆ ಸುಮಾರು 4:10ರ ವೇಳೆಗೆ...
ಆನೆಕಲ್: ಸಿಗ್ನಲ್ ತಪ್ಪಿಸಲು ಪ್ರಯತ್ನಿಸಿದ ಪರಿಣಾಮ ಕಾರೊಂದು ಶಾಲಾ ಬಸ್ಗೆ ಡಿಕ್ಕಿಯಾದ ಘಟನೆ ಬನ್ನೇರುಘಟ್ಟ ರಸ್ತೆ ವ್ಯಾಪ್ತಿಯ ಅರಕೆರೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ....
ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಕರ್ತವ್ಯ ಅವಧಿಯಲ್ಲೇ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ....
ಬೆಂಗಳೂರು: ಬೆಂಗಳೂರು ಮೆಟ್ರೋ ಜಾಲವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ (BMRCL) ಮಹತ್ವದ ಹೆಜ್ಜೆ ಇಟ್ಟಿದ್ದು, ನಮ್ಮ ಮೆಟ್ರೋ ಗುಲಾಬಿ ಮಾರ್ಗವನ್ನು ಕೆಆರ್ ಪುರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯವರೆಗೆ ವಿಸ್ತರಿಸುವ ಕುರಿತು ಪರಿಶೀಲನೆ ಆರಂಭಿಸಿದೆ....
ಬೆಂಗಳೂರು: ಸುಮಾರು ಇಪ್ಪತ್ತು ವರ್ಷಗಳ ಕಾಲ ರಸ್ತೆಗಾಗಿ ನಡೆದ ಕಾನೂನು ಹೋರಾಟದಲ್ಲಿ ಕೊನೆಗೂ ಕಸ್ತೂರಿ ಬಡಾವಣೆಯ ನಿವಾಸಿಗಳಿಗೆ ಹೈಕೋರ್ಟ್ನಲ್ಲಿ ಜಯ ದೊರೆತಿದೆ. ರಾಜಗೋಪಾಲನಗರ ಮತ್ತು ಲಗ್ಗೆರೆ ನಡುವಿನ ಈ ಬಡಾವಣೆಯ ಪ್ರಮುಖ ಸಂಪರ್ಕ ರಸ್ತೆಯನ್ನು ಅತಿಕ್ರಮಿಸಿಕೊಂಡಿದ್ದ...
ಬೆಂಗಳೂರು, ಜ.27: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಘೋಷಿಸಿದರು. ಇದು ಕಾಂಗ್ರೆಸ್ ಪಕ್ಷದ...
ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ಗಮನ ಸೆಳೆದ ಕ್ಷಣವೊಂದು ಎದುರಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರ...
ಬೆಂಗಳೂರು: ನಟಿ ಕಾವ್ಯ ಗೌಡ (Kavya Gowda) ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ...