ಬೆಂಗಳೂರು: ಚೀನಾವದಲ್ಲಿ HMPV ವೈರಸ್ ಹಾವಳಿ ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ಶಂಕಿತ HMPV ವೈರಸ್ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತಂತೆ ಮಾನ್ಯ ಆರೋಗ್ಯ ಸಚಿವರಾದ...
ಬೆಂಗಳೂರು: ಹಲವು ವಿನೂತನ ಯೋಜನೆಗಳ ಮೂಲಕ ‘ಮಾದರಿ’ ಎನಿಸಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು, ಹೊಸ ವರ್ಷಕ್ಕೆ ಹೊಸ ಆಲೋಚನೆಗಳೊಂದಿಗೆ ವರ್ಷ ಆರಂಭಿಸಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡುವುದು,...
ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ...
ಬೆಂಗಳೂರು: ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಾಣ ಮಾಡುವ ಬದಲು ಜಾನುವಾರುಗಳನ್ನು ಈಗಾಗಲೇ ನಿರ್ವಹಣೆ ಮಾಡುತ್ತಿರುವ ಹಳೇ ಗೋಶಾಲೆಗಳನ್ನೇ ಬಲವರ್ಧನೆಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ,ಈ ಹಿನ್ನೆಲೆಯಲ್ಲಿ ಇಲಾಖೆಗೆ ನಿಗದಿ ಮಾಡಿದ್ದ ಅನುದಾನದ ಪೈಕಿ ಉಳಿಕೆ...
ಕೋಲಾರ: ಕಳೆದ ತಿಂಗಳು ಸಂಸತ್ತಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಮಭೇಡ್ಕರ್ ಕುರಿತು ಹೇಳಿಕೆಯನ್ನು ಖಂಡಿಸಿ ಇಂದು ಕೋಲಾರದಲ್ಲಿ ಪ್ರಗತಿ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ,ಡಿಸೆಂಬರ್ 17...
ಬೆಂಗಳೂರು: ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ರಾಜ್ಯಾಧ್ಯಕ್ಷ ಪಟ್ಟ ಕಟ್ಟೋ ವಿಚಾರ ಜೆಡಿಎಸ್ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ನಿಖಿಲ್ ಪಟ್ಟಕ್ಕೆ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗ್ತಿದ್ದು, ಪಕ್ಷ ಸಂಘಟನೆಗೆ ಹೊಸ ಸೂತ್ರವನ್ನು ದಳಪತಿಗಳ ಮುಂದೆ ಇಟ್ಟಿದ್ದಾರೆ ಎಂಬ...
ಬೆಂಗಳೂರು: ಕಲಬುರಗಿಯ ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಬೆರೆದಿರುವ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೆಸರು ಇಲ್ಲ ಎಂದು ಕಾಂಗ್ರೆಸ್ ನಾಯಕರು ವಾದಿಸುತ್ತಿದ್ದಾರೆ, ಇದೀಗ ಬಿಜೆಪಿ ಲೋಕಸಭೆಯ ವಿರೋಧಪಕ್ಷದ...
ಬೆಂಗಳೂರು: ದಲಿತ, ಮಹಿಳಾ ಹಾಗೂ ಒಕ್ಕಲಿಗ ನಿಂದಕ ಶಾಸಕ ಮುನಿರತ್ನಗೆ ಮೊದಲು ಬಿಜೆಪಿಯವರು ನೋಟಿಸ್ ಕೊಟ್ಟು ಪಕ್ಷದಿಂದ ಕಿತ್ತೊಗೆಯಲಿ, ನಂತರ ನನ್ನ ರಾಜೀನಾಮೆ ಬಗ್ಗೆ ಮಾತನಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿರುಗೇಟು ನೀಡಿದರು,ಬೀದರ್...
ಬೆಂಗಳೂರು: 2025-26ರ ಬಜೆಟ್ಗಾಗಿ ಇಲಾಖಾವಾರು ಪರಿಶೀಲನಾ ಸಭೆಗಳನ್ನು ಆರಂಭಿಸಲು ಸಿದ್ಧರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದಿಂದ ಆದಾಯ ಕೊರತೆ ಅನುದಾನವನ್ನು ಪಡೆಯಲು 16 ನೇ ಹಣಕಾಸು ಆಯೋಗದ ಗಮನ ಸೆಳೆಯಲು ಯೋಜನೆಯನ್ನು ನಿಖರವಾಗಿ ರೂಪಿಸುವ ಸಾಧ್ಯತೆಯಿದೆ. ಅವರು...
ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಮಾರ್ಚ್ 10 ರಿಂದ ಆರಂಭವಾಗಲಿದೆ, ಮಾರ್ಚ್ 14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ, ಈ ಸಲವೂ ಜಂಟಿ ಅಧಿವೇಶನದ ಮುಂದುವರಿದ...