ಬೆಳಗಾವಿ: ರಾತ್ರಿ ಮೂರು ಗಂಟೆಗೆ ನನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದೆಯ್ದು ಎನ್ಕೌಂಟರ್ ಮಾಡಲು ಯತ್ನಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಆರೋಪಿಸಿದ್ದಾರೆ, ಪೊಲೀಸರ ರಾತ್ರೋ ರಾತ್ರಿ ಠಾಣೆಯಿಂದ ರಾಮದುರ್ಗಕ್ಕೆ ಕರೆದೊಯ್ಯುವ ವೇಳೆ...
ಬೆಂಗಳೂರು ಜೈಲಿಗೆ ಸಿ.ಟಿ.ರವಿ ಸ್ಧಳಾಂತರ-ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ!ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಪೊಲೀಸರು ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ,ವಿಧಾನಸಭೆ ಚಳಿಗಾಲದ ಅಧಿವೇಶವನದ ಕೊನೆಯ ದಿನದ...
ಬೆಳಗಾವಿ: ”ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ...
ಬೆಳಗಾವಿ/ಶಿವಮೊಗ್ಗ: ಧರಣಿ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಬೆಳಗಾವಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ...
ಬೆಳಗಾವಿ: ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಾರ್ಯವೈಖರಿಗೆ ಬಿಜೆಪಿಯಲ್ಲೇ (BJP) ಅಪಸ್ವರ ಕೇಳಿಬಂದಿದೆ. ಬಿಜೆಪಿಯ ಕೆಲ ಶಾಸಕರು ಅಶೋಕ್ ಕಳೆದ ವಾರ ನಡೆದ ಕಲಾಪಗಳಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂದು ಆಕ್ಷೇಪ...
ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ (BJP) ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಕಿಡಿಕಾರಿದರು. ಜಿಲ್ಲೆಯಲ್ಲಿ...
ಬೆಳಗಾವಿ: ಸರ್ಕಾರ ಯಾವುದೇ ಅರ್ಹ ಬಿಪಿಎಲ್ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಅವರು ಕೇಳಿದ ಚುಕ್ಕೆ...
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ...
ಮೈಸೂರು: ಮುಡಾದ 50:50 ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಕುಟುಂಬದ ಪ್ರಕರಣದಲ್ಲಿ ಇಡಿ ಲೋಕಾಯುಕ್ತಕ್ಕೆ ಬರೆದಿರುವ ಪತ್ರದ ಹಿನ್ನೆಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮತ್ತೊಂದು ದೂರು ದಾಖಲಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಮೈಸೂರು ಲೋಕಾಯುಕ್ತರಿಗೆ...
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇವತ್ತು ಡಿಕೆಶಿ ಸಿಎಂ ಹುದ್ದೆಗೇರುವ ವಿಚಾರದ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು,ಏನ್ ಸ್ವಾಮಿ.. ಈ ಬಾರಿ ಸಿಎಂ ಸೀಟನ್ನು ಒದ್ದು ಕಿತ್ಕೋತೀರಾ ಎಂದು ಡಿಸಿಎಂ ಡಿಕೆಶಿಗೆ ವಿಪಕ್ಷ ನಾಯಕ ಆರ್...