ಬೆಂಗಳೂರು: ಕಲಬುರಗಿ ಡಿಸಿ ಫೌಜಿಯಾ ತಾರಾನಮ್ ವಿರುದ್ಧ ನಾಲಿಗೆ ಹರಿಬಿಟ್ಟು ವಿವಾದ ಮಾಡಿದ್ದ MLLC ರವಿಕುಮಾರ್ ಗೆ ಸಂಕಷ್ಟ ಎದುರಾಗಿದ್ದು, ಶೀಘ್ರ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ,ಬಿಜೆಪಿಯ ಕಲಬುರಿಗಿ ಚಲೋ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ವೇಳೆ ಡಿಸಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಜಟಾಪಟಿ ಜೋರಾಗಿದ್ದು, ಜಲಸಂಪನ್ಮೂಲ ಇಲಾಖೆ ವರ್ಗಾವಣೆ ವಿಚಾರದಲ್ಲಿ ಮಹಾಸ್ಫೋಟ ಆಗಿದೆ. ಡಿಸಿಎಂ ಖಡಕ್ ವಾರ್ನಿಂಗ್ ಕೊಟ್ಟು ಮುಖ್ಯ ಕಾರ್ಯದರ್ಶಿಗೆ ಖಾರವಾದ...
ಬೆಂಗಳೂರು: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೋರಿದ ಶೌರ್ಯವನ್ನು ಪ್ರಶಂಶಿಸಲು ಕಾಂಗ್ರೆಸ್ ಪಕ್ಷ ದೇಶಾದ್ಯಂತ ಜೈ ಹಿಂದ್ ಸಭಾ ಕಾರ್ಯಕ್ರಮವನ್ನು ನಡೆಸುತ್ತಿದೆ, ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ನಾಯಕರಿಂದ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಪಾಕ್ ವಿರುದ್ಧ ಸೆಣಸಾಡಿದ ವೀರ ಯೋಧರಿಗೆ ನಮನ ಸಲ್ಲಿಸಲು ಹಾಗೂ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು,ಆಪರೇಷನ್ ಸಿಂಧೂರ್...
ಕೊಪ್ಪಳ: ಜುಲೈ ತಿಂಗಳಿನಿಂದ ಅನರ್ಹರಿಗೆ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ, ಮಂಗಳವಾರ ಕುಕುನೂರಿನಲ್ಲಿ ಈ ಕುರಿತು ಮಾತನಾಡಿದ ಅವರು ಅನರ್ಹ ಫಲಾನುಭವಿಗಳು...
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾದಿಂದ ಯಾವುದೇ ಭಯವಿಲ್ಲ. ಆದರೆ, ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ...
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ ಪರಿಣಾಮ ಸದ್ಯ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಈ...
ಬೆಂಗಳೂರು: ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಮತ್ತಿಬ್ಬರು ಶಾಸಕರಿಗೆ ಉಚ್ಚಾಟನೆಯ ಶಾಕ್ ನೀಡಿದ್ದು ಗೊತ್ತೇ ಇದೆ, ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕೆ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ, ಕಾಂಗ್ರೆಸ್...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ, ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ರನ್ನು ಬಿಜೆಪಿ...
ಬೆಂಗಳೂರು: ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್ಟಿ ಸೋಮಶೇಖರ್ ಹೇಳಿದರು. ಬಿಜೆಪಿಯ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್...