ರಾಮನಗರ: ನನ್ನ ಮಗ 3 ನೇ ಸಲ ಸೋತಿದ್ದಾನೆ, ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರ ತಾಯಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮೊದಲು...
ರಾಮನಗರ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ತಮ್ಮ ರಾಜಕೀಯ ನಿವೃತ್ತಿ ಘೋಷಣೆ ಮಾಡಲು ಇದು ಅವರಿಗೆ ಸಕಾಲ ಎಂದು ಚನ್ನಪಟ್ಟಣದ ನೂತನ ಕಾಂಗ್ರೆಸ್ ಶಾಸಕ ಸಿ ಪಿ ಯೋಗೇಶ್ವರ್ ಅವರು ವ್ಯಂಗ್ಯವಾಡಿದರು,ಚನ್ನಪಟ್ಟಣದಲ್ಲಿ ನಿಖಿಲ್...
ಚಿಕ್ಕಮಗಳೂರು: ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣಕ್ಕೆ ಮುಂದಾದ ಸಚಿವ ಕೆ.ಜೆ.ಜಾರ್ಜ್ (K.J.George) ಅವರಿಗೆ ವಿರೋಧದ ಬಿಸಿ ತಟ್ಟಿದೆ. ಚಿಕ್ಕಮಗಳೂರು (Chikkamagaluru) ನಗರದ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...
ಬೆಂಗಳೂರು: ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ ಆಗಿದ್ದು. ಪ್ರಧಾನಿಯಾಗಲು ಅಲ್ಪಸಂಖ್ಯಾತರ ಕೊಡುಗೆ ಇದೆ ಎಂದು ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯ ಸರ್ಕಾರದಿಂದ ಯಶವಂತಪುರ ಕ್ಷೇತ್ರಕ್ಕೆ 75 ಕೋಟಿ ಅನುದಾನ ಮಂಜೂರಾಗಿದೆ ಎಂದು ಮಾಜಿ ಸಚಿವ, ಯಶವಂತಪುರ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಯಶವಂತಪುರ ಅಭಿವೃದ್ಧಿಕಾರ್ಯಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು...
ಬೆಂಗಳೂರು: ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮಹಾ ವಿಕಾಸ ಆಘಾಡಿಗೆ ತೀವ್ರ ಹಿನ್ನಡೆ ಆದ ಪರಿಣಾಮ ಕೈ ನಾಯಕರು ಇವಿಎಂ ಹ್ಯಾಕ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ,ಬೆಂಗಳೂರಿನಲ್ಲಿ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ, ಎನ್ಸಿಪಿ...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು....
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ...
ಮೈಸೂರು: ಚನ್ನಪಟ್ಟಣ ಚುನಾವಣೆ ಬಳಿಕ ಜೆಡಿಎಸ್ (JDS) ಪಾಳಯದಲ್ಲಿ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕರ ಆರೋಪ-ಪತ್ಯಾರೋಪ ತಾರಕಕ್ಕೇರಿದೆ. ಜಿಟಿಡಿ ಮುನಿಸಿಗೆ ಮುಲಾಮು ಹಚ್ಚದಿದ್ದರೆ, ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಸಂಘಟನೆ ವಿಚಾರದಲ್ಲಿ ದೊಡ್ಡ ನಷ್ಟ...
ಬೆಂಗಳೂರು: ಉಪಸಮರದಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಸಿಎಂ ಮತ್ತು ಸಂಪುಟ ಸದಸ್ಯರ ವಿಶ್ವಾಸ ಇಮ್ಮಡಿಯಾಗಿದೆ. ಈ ಫಲಿತಾಂಶ ಕಾಂಗ್ರೆಸ್ ಆಡಳಿತಕ್ಕೆ ನೀಡಿದ ಜನ ಬೆಂಬಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಜೊತೆಗೆ, ಸಿಎಂ ನಾಯಕತ್ವಕ್ಕೂ ಮತ್ತಷ್ಟು...