ಮಾಸ್ಕೊ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ, ನೀತಿಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ವ್ಲಾಡಿವೊಸ್ಟೊಕ್ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ...
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನವನ್ನು ಪಡೆಯಬೇಕೆಂದರೆ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕು. ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಬೇಕು. ಆ ಮೂಲಕ ಸಂಘಟನೆಗೆ ಒತ್ತು ನೀಡಬೇಕು ಎಂದು ಮಾಜಿ ಸಿಎಂ...
ನಕಲಿ ಬಿಲ್ ದೂರಿಗೆ ಸಿದ್ಧವಾಗಿದೆ ಆ್ಯಪ್ ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಕರ್ನಾಟಕದ ರಸ್ತೆಗಳ ಬಗ್ಗೆ ದೂರುಗಳ ಮಹಾಪೂರವೇ ಬರುತ್ತಿರುತ್ತವೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ತಲತಲಾಂತರದ...
ಆಂಧ್ರಪ್ರದೇಶ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುರವರನ್ನು ಚಿತ್ರನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ರಾಜಮಂಡ್ರಿ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ದು ಅವರನ್ನು ಭೇಟಿಯಾದ ನಂತರ ಅವರು ಮಾತನಾಡುತ್ತ...
ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...
ವಿಪಕ್ಷಗಳ ಒಕ್ಕೂಟ ಇಂಡಿಯಾ ಕೆಲ ಸುದ್ದಿ ನಿರೂಪಕರು ಹಾಗೂ ಅವರ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದು ಶೀಘ್ರದಲ್ಲೇ ಈ ಪಟ್ಟಿಯನ್ನು ಸಿದ್ಧಪಡಿಸಲಿದೆ, ಎನ್ಸಿಪಿ ಮುಖ್ಯಸ್ಧ ಶರದ್ ಪವಾರ್ ನಿವಾಸದಲ್ಲಿ ನಡೆದ ಮೊದಲ ವಿಪಕ್ಷ ಮೈತ್ರಿ ಕೂಟದ ಸಮನ್ವಯ...
ಚೆನ್ನೈ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ...
ಸರ್ಕಾರ ಕಾರುಗಳಿಗೆ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಸುರಕ್ಷತೆಗಾಗಿ 2023ರ ಅಕ್ಟೋಬರ್ನಿಂದ ಆರು ಏರ್ಬ್ಯಾಗ್ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ...
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ...
ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಇಂದು ಸರ್ವಪಕ್ಷ ಸಭೆ ಕರೆದಿದ್ದರು, ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು, ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು,...