ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಜನತಾ ಪಾರ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಅವರು ಹಿಂದೂ ರಾಷ್ಟ್ರೀಯವಾದಿಗಳಲ್ಲ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ನ್ಯಾಯಾಲಯವು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ… ಶನಿವಾರ ಸಿಐಡಿ ಪೊಲೀಸರು ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯ ಆರೋಪದ...
ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ...
ಬೆಂಗಳೂರು: ಇಡೀ ದೇಶದಲ್ಲೇ ಕುರ್ಚಿಗಾಗಿ ಎಷ್ಟೆಲ್ಲಾ ಹೋರಾಟ ನಡೆಯುತ್ತಿದೆ ನಿಮಗೆ ಕುರ್ಚಿಯ ಮಹತ್ವ ಗೊತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ,ಕುರ್ಚಿ ಸಿಕ್ಕಾಗ ಕೂತುಬಿಡಿ ಇಲ್ಲದಿದ್ದರೆ ಕುರ್ಚಿ ಸಿಗುವುದಿಲ್ಲ ಕುರ್ಚಿ...
ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಬರ ಘೋಷಣೆಗೆ ಮುಹೂರ್ತ ನೋಡುತ್ತಿದ್ದೀರಾ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದ ಬಳಿ ನಡೆದಿದ್ದ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಾಶಪಡಿಸಬೇಕು, ದೇಶ ಉಳಿಸಬೇಕು, ಕಾಂಗ್ರೆಸ್ ಒಂದೇ ಒಂದು ಸೀಟು ಗೆಲ್ಲಬಾರದು ಎಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.. ಎಂದು ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ...
ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ ಎಲ್ಲಾ ವಿಚಾರಗಳು...
ನವದೆಹಲಿ: ಜಿ20 ಶೃಂಗಸಭೆಯ ದೃಷ್ಟಿಯಿಂದ ಕೇಂದ್ರ ಸರಕಾರ ಕೊಳೆಗೇರಿಗಳನ್ನು ಮುಚ್ಚುತ್ತಿದೆ ಅಥವಾ ನೆಲಸಮಗೊಳಿಸುತ್ತಿದೆ ಮತ್ತು ಬೀದಿ ಪ್ರಾಣಿಗಳನ್ನು ತೆರವುಗೊಳಿಸುತ್ತದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. “ನಮ್ಮ ಅತಿಥಿಗಳಿಂದ ಭಾರತದ ವಾಸ್ತವತೆಯನ್ನು ಮರೆಮಾಚುವ ಅಗತ್ಯವಿಲ್ಲ” ಎಂದು ಕಾಂಗ್ರೆಸ್ ಮಾಜಿ...
ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. ರಾಜಕೀಯ ಸೇಡಿನಿಂದ ಚಂದ್ರಬಾಬು ನಾಯ್ಡು ಅವರನ್ನು ಜಗನ್ ಮೋಹನ್...