ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮತ್ತು ಎಸ್ಟಿ ಕಾರ್ಪೊರೇಷನ್ನಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ 10 ದಿನಗಳ ಪಾದಯಾತ್ರೆ ನಡೆಸಲು ಸಿದ್ಧತೆ...
ಅಲಹಾಬಾದ್: ಸುಲ್ತಾನ್ಪುರ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಸಂಸದ ಭುವಲ್ ನಿಶಾದ್ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿಯ ಮಾಜಿ ಮೇನಕಾ ಗಾಂಧಿ ಅವರು ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ,ಇತ್ತೀಚಿಗೆ ನಡೆದ ಲೋಕಸಭೆ ಚುವಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ...
ಬೆಂಗಳೂರು: ನಗರದ ಅಭಿವೃದ್ಧಿಗೆ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಈಗಾಗಲೇ ಪರಿಚಯಿಸಲಾಗಿದೆ, ಇದರ ಮುಂದುವರಿದ ಭಾಗವಾಗಿ ರಸ್ತೆ ಗುಂಡಿಗಳನ್ನು ಪಾರದರ್ಶಕವಾಗಿ ಗುರುತಿಸಲು ಹಾಗೂ ನಿಗದಿತ ಅವಧಿಯಲ್ಲಿ ದುರಸ್ಧಿಪಡಿಸಲು ಸುಲಲಿತ ತಂತ್ರಜ್ಞಾನ ಹೊಂದಿರುವ ರಸ್ತೆ ಗುಂಡಿ ಗಮನ-ಮೊಬೈಲ್ ಅಪ್ಲಿಕೇಷನ್...
ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ ಮತ್ತು ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿ ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ...
ರಾಮನಗರ: ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ,ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಯ ಹೆಸರು ಬದಲಾವಣೆ ಅದರೆ ಜನರಿಗೆ ಸಾಕಷ್ಟು...
ಗದಗ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜೆಲ್ಲೆಯಾಗಿ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಬಗ್ಗೆಯ ಶ್ರೀ ರಾಮ ಸೇನೆಯ ಸಂಸ್ಧಾಪಕ ಪ್ರಮೋದ್ ಮುತಾಲಿಕ್ ಕಿಡಿದಾರಿದ್ದಾರೆ,ರಾಮನಗರ ಜಿಲ್ಲೆಗೆ ಅದರದೇ ಆದ...
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಷಯದಲ್ಲಿ ಅಶ್ವಥ್ ನಾರಾಯಣ ಅವರು ಅತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು,ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಡಿಕೆಶಿ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ...
ಬೆಂಗಳೂರು: ರಾಜ್ಯದ ವಿವಿಧ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿವೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.ತೈಲ ಬೆಲೆ ಏರಿಕೆ ನಡುವೆ ಟಿಕೆಟ್ ದರ ಏರಿಕೆಯ ಸೂಚನೆಯನ್ನು...
ಬೆಂಗಳೂರು: ನನ್ನನ್ನು ಸರ್ವನಾಶ ಮಾಡುವುದನ್ನೇ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರತಿನಿತ್ಯ ಬಯಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಎಚ್ಡಿಕೆ ವಿರುದ್ಧ ಹರಿಹಾಯ್ದರು. ರಾಮನಗರ ಜಿಲ್ಲೆಗೆ ಬೆಂಗಳೂರು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ನಿವಾಸದಲ್ಲಿ ಇಂದು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು, ಸಲ್ಲಿಕೆಯಾಗಿರುವ ಅಹವಾಲುಗಳನ್ನು ಪರಿಶೀಲಿಸಿ ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ಹೇಳಿದ್ದಾರೆ.ನಿನ್ನೆಯಿಂದ ಮುಖ್ಯಮಂತ್ರಿ ಮೈಸೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು ಇಂದು ಅಹವಾಲು ಸ್ವೀಕಾರ ಕಾರ್ಯಕ್ರಮ...