ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ, ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಐಎಎಸ್ ಅಧಿಕಾರಿಯೊಬ್ಬರ ಮುಂದೆ ಕೈಮುಗಿದು ನಾನು ನಿಮ್ಮ ಪಾದ ಮುಟ್ಟುತ್ತೇನೆ ದಯವಿಟ್ಟು ಸಮಯಕ್ಕೆ ಸರಿಯಾಗಿ ಕೆಲಸವನ್ನು ಮುಗಿಸಿ ಎನ್ನುತ್ತಾ ಪಾದ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಕೀಯ ಮೇಲಾಟ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಲೇ ಇದೆ. ಇದಕ್ಕೆ ರಾಮನಗರ ಜಿಲ್ಲೆಯ ಮರುನಾಮಕರಣ...
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission...
ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ...
ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್...
ರಾಮನಗರ: ಜೆಡಿಎಸ್ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ವತಿಯಿಂದ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆದಿದೆ. ಈ ವೇಳೆ ಜೆಡಿಎಸ್ ಯುವಘಟಕ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಅತನ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದಾರೆ, ಜೈಲೂಟ ಸೇರದೆ ದರ್ಶನ್ ದೇಹದ ತೂಕದಲ್ಲಿ ಬಹಳ ಏರುಪೇರಾಗಿದೆ, ಅದ್ದರಿಂದ ಆತನಿಗೆ ಜೈಲಿನಲ್ಲಿ ಹೆಚ್ಚಿನ ಸೌಕರ್ಯ ಒದಗಿಸಬೇಕು...
ಮಾಸ್ಕೋ: ಭಾರತದ ಅಭಿವೃದ್ಧಿ ಅತ್ಯಂತ ಸಾಗುತ್ತಿದ್ದು ಇದನ್ನು ಜಗತ್ತು ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ,ರಷ್ಯಾದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೊದಲ ದಿನವಾದ ಮಂಗಳವಾರ ಮಾಸ್ಕೋದಲ್ಲಿ ಭಾರತೀಯ ಸಮುದಾಯದ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ...
ಬೆಂಗಳೂರು; ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ,ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ...
ಬೆಂಗಳೂರು: ಪಾವತಿಯಾಗದೇ ಇರುವ ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Women...