ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ೧೦ರಲ್ಲಿ ಭಾಗಿಯಾಗಿರುವುದನ್ನು ವಿರೋಧಿಸಿ ವಿಧಾನಸಭಾ ಸ್ಪೀಕರ್ಗೆ ದೂರು ಸಲ್ಲಿಕೆಯಾಗಿದೆ, ನಿನ್ನೆಯಿಂದ ಬಿಗ್ಬಾಸ್ ಸೀಸನ್ ೧೦ ಪ್ರಾರಂಭವಾಗಿದ್ದು ಈ...
ಬೆಂಗಳೂರು : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ...
ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ...
ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್ಪ್ರೈಸ್...
ಬೆಂಗಳೂರು: ಇದುವರೆಗೆ ಕಾಂಗ್ರೆಸ್ನೊಳಗೆ ನಡೆಯುತ್ತಿದ್ದ ಲಿಂಗಾಯತ ಅಧಿಕಾರಿಗಳ ಕಡೆಗಣನೆ ವಿವಾದಕ್ಕೆ ಈಗ ಮಾಜಿ ಸಿಎಂ, ರಾಜ್ಯದ ಪ್ರಬಲ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಎಂಟ್ರಿ ಕೊಟ್ಟಿದ್ದಾರೆ. ಅಧಿಕಾರಿ ವರ್ಗ ಶಾಮನೂರು ಶಿವಶಂಕರಪ್ಪ ಅವರ ಬಳಿ ದೂರುವ ಮುನ್ನವೇ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ...
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ...
ಬೆಂಗಳೂರು: ಜೆಡಿಎಸ್ ಮೈತ್ರಿ ವಿಚಾರವಾಗಿ ನಮ್ಮ ರಾಜ್ಯದ ಯಾವ ಬಿಜೆಪಿ ನಾಯಕರ ಜೊತೆಗೂ ಮಾತನಾಡದೇ ವರಿಷ್ಟರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಂಸದ ಡಿ ವಿ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದರು,ಈ ಮೈತ್ರಿ ಬಗ್ಗೆ ಪ್ರತಿಕ್ರಿಯಿಸದ ಅವರು...
ಬೆಂಗಳೂರು: ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಇತ್ತೀಗಷ್ಟೇ ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಹೇಳಿಕೆ ನೀಡಿ ರಾಜ್ಯ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದರು, ಇದೀಗ ಮಾಜಿ ಸಚಿವ ಆರ್ ಆಶೋಕ್ ಕೂಡ...
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೆಡೆ ಯಾವುದೇ ಕಾರಣಕ್ಕೂ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಭರವಸೆ ನೀಡಿದ್ದರೆ ಇನ್ನೊಂದಡೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡುವುದಾಗಿ ಹೇಳಿದ್ದಾರೆ, ಕುದೂರು ಗ್ರಾಮದಲ್ಲಿ...