ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎಲ್ಲಾ 33 ಸಚಿವರಿಗೆ ನೂತನ ಕಾರ್ ನೀಡುವಂತೆ ಅಧಿಕೃತ ಆದೇಶ ಹೊರಬಿದ್ದಿದೆ. 30 ಲಕ್ಷ ರೂ. ಮೌಲ್ಯದ ಇನ್ನೋವಾ ಹೈಕ್ರಾಸ್ ಹೈಬ್ರಿಡ್ ಕಾರುಗಳು ಶೀಘ್ರದಲ್ಲೇ ಸಚಿವರ ಕೈಸೇರಲಿದೆ. ಕಾರು ಖರೀದಿಯಲ್ಲಿ ಯಾವುದೇ...
ಪ್ರತಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಖಾತೆಗೆ 2 ಸಾವಿರ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯದ ಅಂಗನವಾಡಿ ಸಿಬ್ಬಂದಿ & ಆಶಾಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹಾಗಾದರೆ ಏನಿದು ಗುಡ್ ನ್ಯೂಸ್ ಎಂಬ...
ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಈ ವಿಚಾರವಾಗಿ...
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆಗಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ನೇತೃತ್ವದಲ್ಲಿ ಗುರುವಾರ ಆಯೋಜಿಸಲಾದ ಮಹತ್ವದ ಸಂಘಟನಾತ್ಮಕ ಸಭೆಯಿಂದಲೂ ಹಲವು ನಾಯಕರು ಅಂತರ ಕಾಪಾಡಿಕೊಳ್ಳುವ ಮೂಲಕ ಸ್ಪಷ್ಟ ಬಂಡಾಯವನ್ನು...
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಎಚ್ ಪಿ ಸುದಾಮ್ ದಾಸ್ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧ ಬಾಂಕ್ವೆಟ್...
ಮೈಸೂರು : ಲೋಕಸಭೆ ಚುನಾವಣೆಗೆ ಇನ್ನೂ 8 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿ ಮಾಡಿದ ಬಳಿಕ ರಣೋತ್ಸಾಹದಲ್ಲಿದೆ. ಬುಧವಾರವಷ್ಟೇ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಮಾಡಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬಿಜೆಪಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಖಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಅವರು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ,ಆದಿಚುಂಚನಗಿರಿ ಮಹಾಸಂಸ್ಧಾಪನ ಮಠದ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ಮೈಸೂರು: ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಜುಲ್ ಗಾಂಧಿ ಹೇಳಿದರು, ರಕ್ಷಾಬಂಧನ ದಿನ ಗೃಹಲಕ್ಷಿö್ಮ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದ...
ಅಮೆರಿಕ: ಜಾಗತಿಕ ವ್ಯವಾಹಾರಗಳ ಮೇಲೆ ಭಾರತದ ಪ್ರಭಾವ ಹೆಚ್ಚಾಗುತ್ತಿದೆ ಎಂದು ಭಾರತೀಯರು ಭಾವಿಸಿದರೆ, ಜಗತ್ತಿನ ಇತರ ಜನರು ಹಾಗೇನೂ ಇಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಜಾಗತಿಕ ಪ್ರಭಾವ ಹಾಗೂ ವಿದೇಶಾಂಗ ವಿಷಯಗಳ ಕುರಿತು ಪ್ಯೂ ಸಂಶೋಧನಾ...