ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಜೆಡಿಎಸ್ 19 ಶಾಸಕರ ಪೈಕಿ 13 ಮಂದಿಯನ್ನು ಬೇಟೆಯಾಡುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯಲ್ಲಿ...
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವುದನ್ನು ಖಾತ್ರಿಪಡಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಶಿವಮೊಗ್ಗ: ಬಿಜೆಪಿ ವೇಷ ಬದಲಿಸಿಕೊಂಡು ದುಷ್ಕೃತ್ಯಗಳಲ್ಲಿ ತೊಡಗುತ್ತದೆ. ಕೋಮುಗಲಭೆಯನ್ನು ಪ್ರಚೋದಿಸುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಸಚಿವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವೈಫಲ್ಯ ಮರೆಮಾಚಲು ರಾಮಲಿಂಗಾರೆಡ್ಡಿ ಈ ರಾಜಕೀಯ ಪ್ರೇರಿತ ಹೇಳಿಕೆ...
ಯಾದಗಿರಿ : ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬುಧವಾರ ಯಾದಗಿರಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರೇ ನೀವು ಡಿಕೆಶಿಗಾಗಲೀ, ಶಾಮನೂರು ಶಿವಶಂಕರಪ್ಪನವರಿಗಾಗಲೀ...
ನವದೆಹಲಿ : ರೇಲ್ವೇ ನೇಮಕಾತಿಯಲ್ಲಿ ಹಗರಣ ನಡೆಸಿದ ಆರೋಪದಡಿಯಲ್ಲಿ ಪ್ರಕರಣ ಎದುರಿಸುತ್ತಿದ್ದ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ , ಅವರ ಪತ್ನಿ ರಾಬ್ರಿ ದೇವಿ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ಗೆ ದೆಹಲಿ...
ಬೆಂಗಳೂರು: ರಾಜ್ಯದಲ್ಲಿ ಮೌಲಾನಾ ಅಜಾದ್ ಹಾಗೂ ವಸತಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ಶಿಕ್ಷಣದ ವೆಚ್ಚ ಭರಿಸುವ...
ಕೋಲಾರ: ನಂಬಿಕೆ ದ್ರೋಹಿಗಳ ಋಣ ತೀರಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕೋಲಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ,ಟಿಪ್ಪು ಖಡ್ಗ ಪ್ರದರ್ಶನದ ಕುರಿತಂತೆ ಪ್ರತಿಕ್ರಿಯಿಸಿದ ಸಿಟಿ ರವಿ ಯಾವತ್ತೋ ಎಗರಿಹೋದ...
ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿರವರು ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಯಾವುದೇ ಪಕ್ಷ ಅಥವಾ ಹೆಸರನ್ನು ಉಲ್ಲೇಖಿಸದೆ...
ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಎಡವಟ್ಟುಗಳು ನಿಲ್ಲುವಂತೆ ಕಾಣುತ್ತಿಲ್ಲ. ಎಐಎಡಿಎಂಕೆ ಪಕ್ಷದ ಉನ್ನತ ನಾಯಕರನ್ನೇ ಟೀಕಿಸಿ, ತಮಿಳುನಾಡಿನಲ್ಲಿ ಮೈತ್ರಿ ಮುರಿಯಲು ಕಾರಣವಾದ ಅಣ್ಣಾಮಲೈ ಇದೀಗ,...
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು...