ರಾಮನಗರ: ರಾಜ್ಯ ರಾಜಕಾರಣದಲ್ಲಿ ಶ್ರೀಗಳ ಪಾತ್ರದ ಬಗ್ಗೆ ನಡೆದಿರುವ ಚರ್ಚೆಗೆ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು “ಶ್ರೀಗಳು ಧರ್ಮ ರಕ್ಷಣೆ ಮಾಡಬೇಕು, ರಾಜಕೀಯಕ್ಕೆ ಎಂಟ್ರಿ...
ಮೈಸೂರು: “ಕಳೆದ ಎರಡು–ಅವರೆ ವರ್ಷಗಳಿಂದ ಗೊಂದಲ ಎಂದು ಮಾಧ್ಯಮ ಹೇಳುತ್ತಾ ಬಂದಿದೆ. ಆದರೆ ಕಾಂಗ್ರೆಸ್ ಸರ್ಕಾರದ ಒಳಗಲ್ಲಿ ಯಾವುದೇ ಗೊಂದಲವಿಲ್ಲ,” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟನೆ ನೀಡಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ...
ನವದೆಹಲಿ: ಬಲವಾದ ಸಮಸ್ಯೆಗಳನ್ನು ಎತ್ತುವುದು ನಾಟಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ...
ಶಿರಸಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಖುರ್ಚಿ ಕಾದಾಟ ಬಿಸಿಬಿಸಿ ಆಗಿರುವಂತೆಯೇ, ಬಿಜೆಪಿ ಸರ್ಕಾರ ರಚನೆಯಲ್ಲಿ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪವರ್ ಫೈಟ್ ಚರ್ಚೆಗಳು ಮತ್ತೆ ಬಿರುಸುಗೊಳ್ಳುತ್ತಿರುವ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಒಗ್ಗಟ್ಟಿನ ಮಂತ್ರ ಜಪಿಸಿದರು. “ನಾನು ಮತ್ತು ಸಿಎಂ ಸಿದ್ದರಾಮಯ್ಯ ಬ್ರದರ್ಸ್ ತರಹ ಕೆಲಸ ಮಾಡ್ತೀವಿ. ನಮ್ಮಲ್ಲಿ ಯಾವುದೇ...
ನವದೆಹಲಿ: ಪ್ರತಿಪಕ್ಷಗಳು ಸೋಲಿನ ಹತಾಶೆಯಿಂದ ಹೊರಬಂದು, ಸಂಸತ್ನಲ್ಲಿ ಬಲವಾದ ವಿಷಯಗಳನ್ನು ಎತ್ತಿ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಇಂದು ಆರಂಭವಾದ ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 19ರವರೆಗೆ ನಡೆಯಲಿದೆ....
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪವರ್ ಫೈಟ್ ವಿಚಾರ ಇಂದು ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿ ನಿವಾಸದ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿತ್ತು. ಆದರೆ ಭಾನುವಾರ ಸಂಜೆ ನಡೆದ ಈ ಮಹತ್ವದ ಸಭೆಯಲ್ಲಿ...
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಟೀಕೆಗೆ ಒಳಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, “ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ಎಲ್ಲೆಡೆ ಒಂದೇ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಬ್ರೇಕ್ಫಾಸ್ಟ್ ಮೀಟಿಂಗ್ ಕುರಿತು ಸ್ಪಷ್ಟನೆ ನೀಡಿದರು. “ಅನಗತ್ಯವಾಗಿ ಗೊಂದಲಗಳನ್ನು ಕೆಲವು ವಲಯಗಳು ಸೃಷ್ಟಿಸಿದ್ದರೂ, ಇದರ ಬಗ್ಗೆ ನಮ್ಮಿಬ್ಬರ ನಡುವೆ ಯಾವುದೇ...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯನ್ನು ಕುರಿತಂತೆ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳು ಹಾಗೂ ಪಕ್ಷದೊಳಗಿನ ನಾಯಕತ್ವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಶೇಷ ಉಪಾಹಾರ ಕೂಟದಲ್ಲಿ ಭೇಟಿ ಮಾಡಿಕೊಂಡರು....