ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಂಟಾಗಿರುವ ಅಧಿಕಾರ ಹಂಚಿಕೆ ಚರ್ಚೆಗೆ ಇಂದು ಮಹತ್ವದ ತಿರುಗುಮುರುಳಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬೆಳಗ್ಗೆ ನೇರವಾಗಿ ಮುಖಾಮುಖಿಯಾಗಿ ಭೇಟಿ ಮಾಡಿ, ಮುಖ್ಯಮಂತ್ರಿಯ...
ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಸಂಗತಿ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲಿ, ಕಲಬುರಗಿ ಜಿಲ್ಲೆಯ ಗ್ರಾಮಸ್ಥರು, ಮಹಿಳೆಯರು ಹಾಗೂ ಹಿರಿಯರು ಸೇರಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದುವರೆದು ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಬೇಕು ಎಂಬ...
ಇಂದು ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬ ಸಮಾಜ ಕಚೇರಿಯಲ್ಲಿ ಸಮುದಾಯದ ಶ್ರೀಗಳು, ಮುಖಂಡರು ಹಾಗೂ ಸಂಘಟಕರು ತುರ್ತು ಸಭೆ ನಡೆಸಿ, ಸಿಎಂ ಸ್ಥಾನ ಬದಲಾವಣೆಯ ಯಾವುದೇ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ತಿಂಥಣಿ ಮಠದ ಸಿದ್ದರಾಮನಂದಪೂರಿ...
ಬೆಂಗಳೂರು: ರಾಜ್ಯದಲ್ಲಿ ಕಲಬೆರಕೆಯ ಔಷಧ ಮತ್ತು ಸೌಂದರ್ಯವರ್ಧಕಗಳ ಮಾರಾಟವನ್ನು ತಡೆಯಲು ಸರ್ಕಾರ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔಷಧಗಳು ಮತ್ತು ಸೌಂದರ್ಯವರ್ಧಕಗಳು ಮಸೂದೆ 2025ಕ್ಕೆ ಅನುಮೋದನೆ...
ಅಯೋಧ್ಯೆ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಗ್ಗೆ ದೇಶದೊಳಗೂ ವಿದೇಶಗಳಲ್ಲೂ ಹಲವಾರು ಪ್ರಶ್ನೆಗಳು ಕೇಳಿಬರುತ್ತಲೇ ಇವೆ. ವಿಶ್ವದ ಅತಿದೊಡ್ಡ ಸ್ವಯಂಸೇವಕ ಸಂಘಟನೆಯಾದ ಆರ್ಎಸ್ಎಸ್ಗೆ ಹಣಕಾಸು ಎಲ್ಲಿಂದ ಬರುತ್ತದೆ? ನೋಂದಣಿ ಇಲ್ಲದೆ ಇಷ್ಟು ದೊಡ್ಡ ಮಟ್ಟದ ಸಂಘಟನೆ...
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಮಂಡ್ಯದ ಮದ್ದರೂರುನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಕೇಂದ್ರವಾಗಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನಡುವಿನ ಶೀತಲ ಸಮರ ಹೊಸ ಹಂತಕ್ಕೆ ತಲುಪಿದೆ. ಹಲವು ತಿಂಗಳುಗಳಿಂದ ಸಾಗುತ್ತಿದ್ದ ಅಧಿಕಾರ ಹಂಚಿಕೆ ತಾನಾವಿನಲ್ಲಿ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಪೈಟ್ ಗರಿಷ್ಠ ಹಂತಕ್ಕೆ ತಲುಪಿರುವ ಸಂದರ್ಭದಲ್ಲಿ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ್ ಪರ ತೆರೆದ ಬೆಂಬಲ ಘೋಷಿಸಿದ್ದಾರೆ. “ಪರಮೇಶ್ವರ್ ಸಿಎಂ ಆದರೆ ನಾನು...
ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಪವರ್ ಫೈಟ್ ಈಗ ದೆಹಲಿ ಅಂಗಳಕ್ಕೆ ಸಂಪೂರ್ಣವಾಗಿ ತಲುಪಿದ್ದು, ನಿರ್ಣಾಯಕ ಘಟ್ಟಕ್ಕೇರಿರುವ ಸೂಚನೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಹೈಕಮಾಂಡ್ ಬಹುತೇಕ ಅಂತಿಮ ತೀರ್ಮಾನಕ್ಕೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ರನ್ನು...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿನ ಪವರ್ ಫೈಟ್ (Power Fight) ವಿಷಯ ಮತ್ತೇ ದೆಹಲಿ ಅಂಗಳಕ್ಕೆ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್...