ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ ಎಂದು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಈ ಘಟನೆಯಿಂದ ಮನನೊಂದು ಸ್ವಯಂ ನಿವೃತ್ತಿಗಾಗಿ ಪತ್ರ ಬರೆದಿದ್ದಾರೆ, ಈ ಬೆನ್ನಲ್ಲೇ ನಾರಾಯಣ ಭರಮನಿ ಅವರಿಗೆ...
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಇದೀಗ ತಮ್ಮ ಮಹತ್ವದ ನಿರ್ಧಾರವನ್ನು ಬಹಿರಂಗ ಪಡಿಸಿದ್ದಾರೆ,ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ...
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಸಿಎಂ...
ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ, ಈ ನಡುವೆ ಡಿಸಿಎಂ ಡಿಕೆಶಿ ಖಂಡಿತವಾಗಿಯೂ ಸಿಎಂ ಆಗೋದು ವಾಸ್ತವವಾಗಿ ಕಷ್ಟವಿದೆ ಅಂತ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ,ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆಶಿ...
ಬೆಂಗಳೂರು: ಭಾರೀ ವಿರೋಧದ ನಡುವೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಹೆಸರು ಬದಲಾವಣೆ ಮಾಡಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡಲಾಗಿದೆ,ವಿಶೇವಂದರೆ ವಿಶ್ವವಿದ್ಯಾಲಯದ ಹೆಸರು ಮರುನಾಮಕರಣ ಮಾಡಲೆಂದೇ ವಿಧೇಯಕ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ತಾವೇ ಸಿಎಂ ಎಂದು ಪ್ರತಿಪಾದಿಸುತ್ತಿದ್ದಂತೆ, ಆ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಅದಕ್ಕೆ ತಮ್ಮ ಅಭ್ಯಂತರವಿಲ್ಲ ಮತ್ತು ಮುಖ್ಯಮಂತ್ರಿಯನ್ನು ಬೆಂಬಲಿಸುವುದಾಗಿ ಬುಧವಾರ ಹೇಳಿದ್ದಾರೆ....
ದೇಶದಾದ್ಯಂತ ಯುವಕರಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳಿಗೆ ಕೊರೊನಾ ಲಸಿಕೆಯೇ ಕಾರಣ ಎಂಬ ಚರ್ಚೆಗಳು ಮತ್ತು ವದಂತಿಗಳು ಭಾರೀ ಆತಂಕವನ್ನು ಸೃಷ್ಟಿಸಿದ್ದವು. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು...
ಬೆಂಗಳೂರು: ಡಿಕೆ ಶಿವಕುಮಾರ್ ಮುಂದಿನ ಎರಡೂವರೆ ವರ್ಷ ಸಿಎಂ ಆಗಿ ಮುಂದುವರೆಯಲಿ ಎಂಬ ಹೇಳಿಕೆಗೆ ಕೆಪಿಸಿಸಿ ನೋಟಿಸ್ ನೀಡಿದ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ನಾವೆಲ್ಲರೂ ಕೂಡ ಬದಲಾವಣೆಯನ್ನೂ ಬಯಸುತ್ತಿದ್ದೇವೆ, ಖಂಡಿತವಾಗಿ ಡಿಕೆ ಶಿವಕುಮಾರ್...