ಮಡಿಕೇರಿ: ಸಾಮಾನ್ಯವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್, ಹಿರಿಯ ನಾಗರಿಕರಿಗೆ ಪಾಸ್ ಆಧಾರಿತ ಸೌಲಭ್ಯ, ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ, ಮಕ್ಕಳಿಗೆ ಕಡಿತ ದರದ ಟಿಕೆಟ್ ನೀಡಲಾಗುತ್ತದೆ. ಆದರೆ ಇದೀಗ ಮೈಸೂರು–ಮಡಿಕೇರಿ...
ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ದೇವೇಗೌಡರು (H.D. Devegowda) ಇಂದು ಹೊಳೆನರಸೀಪುರ ತಾಲೂಕಿನ ತಮ್ಮ ಹುಟ್ಟೂರು ಹರದನಹಳ್ಳಿ ಗ್ರಾಮದಲ್ಲಿರುವ ಮನೆ ದೇವರಾದ ದೇವೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮಕ್ಕೆ ಹೆಲಿಕಾಪ್ಟರ್...
ಚಾಮರಾಜನಗರ:ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 16ನೇ ಪುಣ್ಯ ದಿನದ ಅಂಗವಾಗಿ ಚಾಮರಾಜನಗರದಲ್ಲಿ ರಾಜ್ಯಮಟ್ಟದ ವಿಷ್ಣು ಪದಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ನೆಲ ಜಲ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಅವರು ತಿಳಿಸಿದ್ದಾರೆ....
ಬೆಂಗಳೂರು / ಹೈದರಾಬಾದ್:ಕರ್ನಾಟಕ ರಾಜ್ಯ ದಿವ್ಯಾಂಗ ಕ್ರಿಕೆಟ್ ಅಸೋಸಿಯೇಷನ್ (KSDCA) ಪ್ರತಿನಿಧಿಸಿದ ಕರ್ನಾಟಕ ದಿವ್ಯಾಂಗ ಕ್ರಿಕೆಟ್ ತಂಡವು 2025ರ ದಕ್ಷಿಣ ವಲಯ ದಿವ್ಯಾಂಗ ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ....
ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಹಣ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮತ್ತು...
ಬೀದರ್: 99 ಲಕ್ಷ ರೂ. ಸಾಲ ಹಿಂತಿರುಗಿಸದೆ ವಂಚನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ (Sharanu Salagar) ವಿರುದ್ಧ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ...
ಬೆಂಗಳೂರು: ನಗರದ ಕೋಗಿಲು ಲೇಔಟ್ನಲ್ಲಿ (Kogilu Layout Demolition) ನಡೆದ ಶೆಡ್ಗಳ ತೆರವು ಕಾರ್ಯಾಚರಣೆ ಸಂಬಂಧ ರಾಜೀವ್ ಗಾಂಧಿ ವಸತಿ ಯೋಜನೆಯ 20 ಅಧಿಕಾರಿಗಳು ಧ್ವಂಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶದಲ್ಲಿ...
ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕು...
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಅವರು ಚಿತ್ರರಂಗವನ್ನು ಬಿಡುವ ಹಂತದಲ್ಲಿರುವ ನಡುವೆಯೇ, ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ....
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ. ಸುಮಾರು 16...