ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ ಯೋಜನೆ ಮಹತ್ವದ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಬೆಳಗಾವಿ ಜಿಲ್ಲಾ...
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಬಂಧನದ ಭೀತಿ ಎದುರಾಗಿದೆ. ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಶಾಸಕರು ತಲೆಮರೆಸಿಕೊಂಡಿದ್ದು, ಸಿಐಡಿ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆಯೇ ಇಲ್ಲ, ಅವೆಲ್ಲವೂ ಸೋಷಿಯಲ್ ಮೀಡಿಯಾ ಸೃಷ್ಟಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ ರಾಜ್ಯ ಸರ್ಕಾರ ಮೀಸಲಾತಿ (Reservation) ನಿಗದಿಗೆ ಸಂಬಂಧಿಸಿದಂತೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳ ಪ್ರಕಾರ, 2011ರ ಜನಗಣತಿ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಗುರುವಾರ ರಾತ್ರಿ ನಡೆದ ಭಾರೀ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 30 ಮೊಬೈಲ್ ಫೋನ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೈಲಿನ ಇತಿಹಾಸದಲ್ಲಿಯೇ ಇದು ಅತಿದೊಡ್ಡ ವಶವಾಗಿದೆ ಎಂದು ಕಾರಾಗೃಹ ಇಲಾಖೆ ತಿಳಿಸಿದೆ....
ಬೆಂಗಳೂರು: ಸಿಲಿಕಾನ್ ಸಿಟಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ಅನುಮತಿ ಅಗತ್ಯವಾಗಿದ್ದು, ಅದಕ್ಕೆ 2033ರವರೆಗೆ ಕಾಲಾವಕಾಶವಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ....
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಕುರ್ಚಿ ಕದನದ ಕುರಿತ ಸ್ವಾರಸ್ಯಕರ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ...
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಕ್ಕೆ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಹಬ್ಬದ ದಿನಗಳು ಹಾಗೂ ವಾರಾಂತ್ಯಗಳಲ್ಲಿ ಮೆಜೆಸ್ಟಿಕ್ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗುತ್ತಿರುವ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಸಹ ವಿಚಾರಣಾಧೀನ ಕೈದಿ ಪವಿತ್ರಾ ಗೌಡ ಹಲವು ಬಾರಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ...
ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಬಿಡುಗಡೆಯಾಗಿ ಇದೀಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಆದರೆ ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರದಲ್ಲಿ ದಿನದಿಂದ ದಿನಕ್ಕೆ ಕುಸಿತ ಕಾಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ದರ್ಶನ್ ಅಭಿಮಾನಿಗಳ ಬೆಂಬಲವೇ...