ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಹಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ಟೀಕೆ ಹೊರಹಾಕಿದ್ದಾರೆ. ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಬ್ಯಾನ್ ಮಾಡುವ ಕುರಿತು ಸಿಎಂಗೆ ಪತ್ರ ಬರೆದ ವಿಚಾರವನ್ನು ಪ್ರತಿಕ್ರಿಯಿಸಿ, ಪ್ರತಾಪ್...
ಬೆಳಗಾವಿ, ಅಕ್ಟೋಬರ್ 13, 2025: ಕರ್ನಾಟಕದ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಪಾಟೀಲ್ ಮತ್ತು 35 ಜನರ ವಿರುದ್ಧ ಬೆಳಗಾವಿ ಜಿಲ್ಲಾ, ರಾಯಬಾಗ ತಾಲೂಕು, ಹಾರೂಗೇರಿ ಪೊಲೀಸ್ ಠಾಣೆಯಲ್ಲಿ FIR...
ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪತ್ನಿ ಭವಾನಿ ರೇವಣ್ಣ ಭಕ್ತಿಪೂರ್ವಕವಾಗಿ ಹಾಸನಾಂಬೆಯ ದೇವಾಲಯಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದಿದ್ದಾರೆ. ಶಿಷ್ಟಾಚಾರ ಪಾಲನೆ ಅಧಿಕಾರಿಗಳ ಗಮನಕ್ಕೆ ತಾರದೇ, ಅವರು ನೇರವಾಗಿ ದೇವಾಲಯಕ್ಕೆ ಆಗಮಿಸಿದ್ದು,...
ಬೆಂಗಳೂರು: ನಟ-ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಬಹು ನಿರೀಕ್ಷಿತ ಸಿನಿಮಾ ‘ಕಾಂತಾರ-1’ ಚಿತ್ರ ಯಶಸ್ಸಿನ ಹಿನ್ನೆಲೆಯಲ್ಲಿಯೇ, ಚಿತ್ರೀಕರಣದ ಸಮಯದಲ್ಲಿ ಅನುಭವಿಸಿದ ಕಷ್ಟಗಳನ್ನು ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ತಮ್ಮ ಪೋಸ್ಟ್ನಲ್ಲಿ ಚಿತ್ರೀಕರಣದ...
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ರಾಜಕೀಯದ ಬೃಹತ್ ಸಂಘರ್ಷದ ನಡುವೆ, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಕುರಿತಾಗಿ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಸರ್ಕಾರಿ ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆರ್ಎಸ್ಎಸ್ ಚಟುವಟಿಕೆ...
ಕಾರವಾರ: ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ (RV Deshpande) ಅವರು ತಮ್ಮದೇ ಪಕ್ಷದ ಯೋಜನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.“ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಅನುಷ್ಠಾನಗೊಳಿಸಿರಲಿಲ್ಲ,” ಎಂದು...
ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.ಅವರ ಪತ್ರದಲ್ಲಿ ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್ಗಳು...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ನಿಷೇಧಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ...
ಬೀದರ್: ಸ್ವತಂತ್ರ ಪೂರ್ವದಿಂದಲೂ ವೀರಶೈವ ಲಿಂಗಾಯತ ಧರ್ಮವನ್ನು ಪ್ರತ್ಯೇಕವಾಗಿ ಗುರುತಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ಆದರೆ ಕೆಲವು ಮಂದಿ ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ಸಮಾಜದಲ್ಲಿ ಭಿನ್ನಾಭಿಪ್ರಾಯ ಹಾಗೂ ವೈರತ್ವ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್...
ರಾಯಚೂರು: “ಈ ಪ್ರತಾಪ್ ಸಿಂಹ ಯಾರ್ರೀ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಿರಬೇಕು. ಹಾಗಾಗಿ ಸುಮ್ನೆ ಸಾಕ್ಷಿ ಇಲ್ಲದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ,” ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಾಜಿ ಸಂಸದ...