ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸ್ಮರಣಾರ್ಥವಾಗಿ ನಿರ್ಮಾಣವಾಗುತ್ತಿರುವ ನೂತನ ಸ್ಮಾರಕದ ನೀಲನಕ್ಷೆ ಇದೀಗ ಬಿಡುಗಡೆಯಾಗಿದೆ. ಅಭಿಮಾನಿಗಳ ಹೆಮ್ಮೆಯ ಸ್ಮಾರಕವಾಗಿರುವ ಈ ಯೋಜನೆಯು, ವಿಷ್ಣುವರ್ಧನ್ ಅಭಿಮಾನಿಗಳ ಉತ್ಸಾಹದಿಂದ ಮತ್ತು ನಟ...
ಮೈಸೂರು: ಮದ್ದೂರು ಶಾಸಕ ಉದಯ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ವಾಗ್ದಾಳಿ ನಡೆಸಿದ್ದಾರೆ. “ಚಿಕ್ಕಬಳ್ಳಾಪುರದ ಬಳಿಕ ಮದ್ದೂರಿನಲ್ಲಿ ಮತ್ತೊಬ್ಬ ‘ಪೋರಕಿ’ ಶಾಸಕ ಉದಯ್ ಉದಯನಾಗಿದ್ದಾರೆ. ಅವರು ಕ್ಯಾಸಿನೋ ಟೇಬಲ್ನ ಭಾಷೆ ಬಳಸುತ್ತಿದ್ದಾರೆ” ಎಂದು...
ಬೀದರ್: “ಕೇಂದ್ರಕ್ಕೆ ನಂಬಿಕೆ ಇಲ್ಲ, ದೇಶದಲ್ಲಿ ಕಲಹ ಹುಟ್ಟಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿಯ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ. ಬೀದರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಹುಲ್ ಗಾಂಧಿಯನ್ನೇ ತನಿಖೆಗೆ ಒಳಪಡಿಸಿದರೆ...
ಚಾಮರಾಜನಗರ:ಕನ್ನಡ ಚಿತ್ರರಂಗದ ಅಮೂಲ್ಯ ರತ್ನ, ಲಕ್ಷಾಂತರ ಅಭಿಮಾನಿಗಳ ದೇವತೆ ಡಾ. ವಿಷ್ಣುವರ್ಧನ್ ಅವರ ಜನ್ಮದಿನವನ್ನು ಚಾಮರಾಜನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಕನ್ನಡ ಸಂಘಟನೆಗಳು, ಸಾಹಿತ್ಯ ಪರಿಷತ್ತು ಸೇರಿ ನೂರಾರು ಜನರು ಪಾಲ್ಗೊಂಡು ವಿಶೇಷ...
ಬೆಂಗಳೂರು, ಸೆಪ್ಟೆಂಬರ್ 18:ವಾಹನ ದಟ್ಟಣೆ ಗರಿಷ್ಠ ಮಟ್ಟದಲ್ಲಿರುವ ಬೆಂಗಳೂರು ನಗರದಲ್ಲಿ, ಇತ್ತೀಚೆಗೆ ನಡೆದ ಒಂದು ವಿಚಿತ್ರ ಘಟನೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ಫೋಮ್ ಹಾಸಿಗೆ ಹಾಕಿಕೊಂಡು ಮಲಗಿದ ವ್ಯಕ್ತಿಯ...
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಶೇಕಡಾ 12 ರಿಂದ ಶೇಕಡಾ 5 ಕ್ಕೆ ಇಳಿಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್ನ ಹಲವು ಉತ್ಪನ್ನಗಳ...
ಉತ್ತರ ಕನ್ನಡ (ದಾಂಡೇಲಿ): ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ದಾಂಡೇಲಿ ಸಮೀಪದ ಗಣೇಶಗುಡಿಯ ಕಾಳಿ ನದಿಯ ಹಿನ್ನೀರಿನಲ್ಲಿ, ಉಡಾನ್ 5.5 ಯೋಜನೆಯಡಿ ಜಲ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ...
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡುವ ನಿಟ್ಟಿನಲ್ಲಿ ನಿಯಮ ತಿದ್ದುಪಡಿ ಮತ್ತು ಸುಗ್ರೀವಾಜ್ಞೆ ಜಾರಿಗೆ ರಾಜ್ಯ ಸರ್ಕಾರದ ಅಡಚಣೆಗಳು ಮುಂದುವರೆದಿವೆ. ಈ ಕುರಿತಂತೆ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಅಂತಿಮ ನಿರ್ಧಾರಕ್ಕಾಗಿ...
ಬಳ್ಳಾರಿ: ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ನಿರೀಕ್ಷಿತವಾಗಿದ್ದ ಆರ್ಸೆಲರ್ ಮಿತ್ತಲ್ ಕಂಪನಿಯ ₹60,000 ಕೋಟಿ ಹೂಡಿಕೆ ಯೋಜನೆ ಇದೀಗ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ಸ್ಥಳಾಂತರಗೊಂಡಿದ್ದು, ಬಳ್ಳಾರಿ ಜನರಲ್ಲಿ ಭಾರೀ ನಿರಾಸೆ ಉಂಟಾಗಿದೆ. 2010 ರಲ್ಲಿ ಕುಡತಿನಿ ತಾಲ್ಲೂಕಿನಲ್ಲಿ ಕೈಗಾರಿಕಾ...
ಚಾಮರಾಜನಗರ: ನಗರದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಮನೆಮಾತಾಗಿರುವ ನಡುವೆಯೇ, ಈ ವಿಷಯದ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ವಿ. ವೆಂಕಟೇಶ್ ಹಾಗೂ ಶಾಸಕ ಪುಟ್ಟರಂಗಶೆಟ್ಟಿ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಕಾವೇರಿ...