ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶ್ರೀಮಠದ ಮುಂಭಾಗದಲ್ಲಿ ಸಾಂಪ್ರದಾಯಿಕ ಧ್ವಜಾರೋಹಣ ಸಮಾರಂಭವು ಅಪಾರ ಭಕ್ತಿ ಮತ್ತು ಭವ್ಯತೆಯಿಂದ ನೆರವೇರಿತು. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ...
ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಮತಗಳ್ಳತನದ ಇತಿಹಾಸ ಬಹಳ ಹಿಂದಿನಿಂದಲೇ ಇದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಈಗ ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಆದರೆ,...
ಬೆಂಗಳೂರು: “ನಾನು ಇಲ್ಲಿಯವರೆಗೆ 12 ಚುನಾವಣೆಗಳನ್ನು ಗೆದ್ದಿದ್ದೇನೆ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿ ಸೋಲುವಂತಾಯಿತು. ಅದಕ್ಕೆ ಕಾರಣ ಬಿಜೆಪಿ ನಡೆಸಿದ ಮತಗಳ್ಳತನ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು....
ಬೆಂಗಳೂರು: ಚುನಾವಣಾ ಆಯೋಗವು ಇಂದು ಬಿಜೆಪಿ ಶಾಖಾ ಕಚೇರಿಯಂತೆ ವರ್ತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನದಲ್ಲಿ ಕೂರುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಗ್ರಹಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿ...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಹೊಡೆದಿರುವ ಸಂಶಯಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್(Twitter)ನಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ, “ಮತಗಳ್ಳತನದ...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರು ಸದ್ಯ ಗೋವಾದಲ್ಲಿ ಮಹಿಳೆಯೊಂದಿಗೆ ಜಾಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಕಾಂಗ್ರೆಸ್ ಟೀಕಿಸಿದೆ. ವೈರಲ್ ವಿಡಿಯೋದಲ್ಲಿ ಮುನಿರತ್ನ ಗೋವಾದ ಬೀದಿಯಲ್ಲಿ...
ಬೆಂಗಳೂರು:ಶ್ರಾವಣ ಮಾಸ ಆರಂಭದೊಂದಿಗೆ ಇಂದು ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಭಕ್ತಿ, ಸಂಭ್ರಮ ತಾರಕಕ್ಕೇರಿದೆ. ಬೆಂಗಳೂರಿನ ಮನೆಮಠಗಳು, ದೇವಾಲಯಗಳು, ಮಾರುಕಟ್ಟೆಗಳು ಹಬ್ಬದ ಕಳೆಗಟ್ಟಿದವು. ಬೆಳಗ್ಗೆಯಿಂದಲೇ ಮಹಿಳೆಯರು ಮನೆ ಮುಂದಕ್ಕೆ ರಂಗೋಲಿ ಹಾಕಿ, ಬಾಗಿಲಿಗೆ ತೋರಣ ಕಟ್ಟಿದರು. ದೇವರ...
ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಬಾಬು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಕಾರಣ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ ಎಂದು ಮಾಹಿತಿ ಲಭಿಸಿದೆ. ಬಾಬು...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ...
ಬಳ್ಳಾರಿ:ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ...