ಬೆಂಗಳೂರು: ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಇಳಿಕೆಯಾಗಿವೆ. ಆಭರಣ ಚಿನ್ನ (22 ಕ್ಯಾರಟ್) ಬೆಲೆ ಗ್ರಾಮ್ಗೆ 55 ರೂ. ಕಡಿಮೆಯಾಗಿ 9,050 ರೂ.ಗೆ ತಲುಪಿದೆ. ಅಪರಂಜಿ ಚಿನ್ನ...
ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ ಬದ್ಧರಾಗಿದ್ದಾರೆ ಎಂದು...
ಮೂಸೂರು: ಎರಡನೇ ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಭಕ್ತಸಾಗರ ಹರಿದು ಬಂದಿದ್ದು ಬೆಳ್ಳಂಬೆಳಗ್ಗೆಯೇ ಲಕ್ಷಾಂತರ ಮಂದಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು, ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಲಕ್ಷ್ಮೀ ಅಲಂಕಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಈ ಘಟನೆಯಿಂದ ಮನನೊಂದು ಸ್ವಯಂ ನಿವೃತ್ತಿಗಾಗಿ ಪತ್ರ ಬರೆದಿದ್ದಾರೆ, ಈ ಬೆನ್ನಲ್ಲೇ ನಾರಾಯಣ ಭರಮನಿ ಅವರಿಗೆ...
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಇದೀಗ ತಮ್ಮ ಮಹತ್ವದ ನಿರ್ಧಾರವನ್ನು ಬಹಿರಂಗ ಪಡಿಸಿದ್ದಾರೆ,ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ...
ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಜಾಗತಿಕ ಮಟ್ಟದ ನೀರಜ್ ಚೋಪ್ರಾ ಕ್ಲಾಸಿಕ್ ಸ್ಪರ್ಧೆಗೆ ಭರದಿಂದ ಸಿದ್ಧತೆಗಳು ಆಗುತ್ತಿದ್ದು, ಈ ಹಿನ್ನಲೆ ಕಿಯೊ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಬೆಂಗಳೂರಿನಗೆ ಬಂದಿದ್ದಾರೆ,ಡಬಲ್ ಒಲಿಂಪಿಕ್ಸ್ ಪದಕ ವಿಜೇತ...
ಈಕ್ವಿಟಿ ಮಾರುಕಟ್ಟೆಯಲ್ಲಿ ಷೇರುಗಳನ್ನು ಖರೀದಿಸಿ ದೀರ್ಘಾವಧಿ ಹಿಡಿದಿಟ್ಟುಕೊಂಡರೆ ಭಾರೀ ಲಾಭ ಸಿಗುತ್ತದೆ ಎಂಬುದು ಸಾಮಾನ್ಯ ಭಾವನೆ. ಆದರೆ, ಈ ಅಭಿಪ್ರಾಯವನ್ನು ಹೀಲಿಯೋಸ್ ಕ್ಯಾಪಿಟಲ್ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಸಮೀರ್ ಅರೋರಾ ತಳ್ಳಿಹಾಕಿದ್ದಾರೆ. ಸಾವಿರಾರು ಷೇರುಗಳಲ್ಲಿ ಕೇವಲ ಶೇ.5ಕ್ಕಿಂತ ಕಡಿಮೆ ಷೇರುಗಳು ಮಾತ್ರ ದೀರ್ಘಾವಧಿಗೆ ಸೂಕ್ತವೆನಿಸುವುದರಿಂದ, ಇಂತಹ...
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಸಿಎಂ...
ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ, ಈ ನಡುವೆ ಡಿಸಿಎಂ ಡಿಕೆಶಿ ಖಂಡಿತವಾಗಿಯೂ ಸಿಎಂ ಆಗೋದು ವಾಸ್ತವವಾಗಿ ಕಷ್ಟವಿದೆ ಅಂತ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ,ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆಶಿ...